The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He said to them Take heed what you hear With whatever measure you measure it will be measured to you and more will be given to you who hear
ಆತನು ಅವರಿಗೆನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು
Give and it will be given to you good measure pressed down shaken together and running over will be given to you For with the same measure you measure it will be measured back to you
ಕೊಡಿರಿ ಆಗ ನಿಮಗೂ ಕೊಡ ಲ್ಪಡುವದು ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು
For he whom God has sent speaks the words of God for God gives the Spirit without measure
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ
He who spoke with me had for a measure a golden reed to measure the city its gates and its walls
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು
For with what judgment ye judge ye shall be judged and with what measure ye mete it shall be measured to you again
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು ಮತ್ತು ನೀವು ಅಳೆಯುವ ಅಳತೆ ಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು
And he said unto them Take heed what ye hear with what measure ye mete it shall be measured to you and unto you that hear shall more be given
ಆತನು ಅವರಿಗೆನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು
And they were astonished out of measure saying among themselves Who then can be saved
ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು
Give and it shall be given unto you good measure pressed down and shaken together and running over shall men give into your bosom For with the same measure that ye mete withal it shall be measured to you again
ಕೊಡಿರಿ ಆಗ ನಿಮಗೂ ಕೊಡ ಲ್ಪಡುವದು ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು
For he whom God hath sent speaketh the words of God for God giveth not the Spirit by measure unto him
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ
And he that talked with me had a golden reed to measure the city and the gates thereof and the wall thereof
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…