Advertisement - Remove

meeting - Example Sentences

Popularity:
Difficulty:
ಮೀಟಿಂಗ
They shall be joined to you and keep the responsibility of the Tent of Meeting for all the service of the Tent and a stranger shall not come near to you
ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು
I am pleased to participate in this meeting with the BRICS Business Council.
ಬ್ರಿಕ್ಸ್ ವಾಣಿಜ್ಯ ಮಂಡಳಿಯ ಸದಸ್ಯರೇ, ಬ್ರಿಕ್ಸ್ ವಾಣಿಜ್ಯ ಮಂಡಳಿಯ ಈ ಸಭೆಯಲ್ಲಿ ಭಾಗಿಯಾಗಲು ನಾನು ಹರ್ಷಿಸುತ್ತೇನೆ.
PM Muscat had a bilateral meeting with PM Modi on the sidelines of the Summit.
ಪ್ರಧಾನಮಂತ್ರಿ ಮಸ್ಕಟ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆ ಶೃಂಗದ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.
At a public meeting in Bharuch, the Prime Minister also flagged off the Antyodaya Express between Udhna (Surat, Gujarat) and Jaynagar (Bihar).
ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು.
The Prime Minister, Shri Narendra Modi, today joined thousands of people in witnessing the collective e-Gruhpravesh of beneficiaries of the Pradhan Mantri Awaas Yojana (Gramin) at a large public meeting in Jujwa village of Valsad district in Gujarat.
ವಲ್ಸಾಡ್ ಜಿಲ್ಲೆಯ ಜುಲ್ವಾ ಗ್ರಾಮದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನಾ (ಗ್ರಾಮೀಣ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಲಕ್ಷಾಂತರ ಜನಸಮೂಹದ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಕ್ಷಿಯಾದರು.
Advertisement - Remove
At a large public meeting in Jujwa village of Valsad district, the Prime Minister will witness the collective e-Gruhpravesh of beneficiaries of the Pradhan Mantri Awaas Yojana (Gramin) – a flagship scheme of the Union Government which envisions “Housing for All.”
ವಲ್ಸಾಡ್ ಜಿಲ್ಲೆಯ ಜುಲ್ವಾ ಗ್ರಾಮದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ “ಎಲ್ಲರಿಗೂ ಮನೆ” ಸಂಕಲ್ಪದಲ್ಲಿ ಕೇಂದ್ರ ಸರಕಾರದ ಪ್ರಮುಖ ಯೋಜನೆಯಾದ ಪ್ರಧಾನಮಂತ್ರಿ ಆವಾಸ್ ಯೋಜನಾ ( ಗ್ರಾಮೀಣ ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಪ್ರಧಾನಮಂತ್ರಿ ಅವರು ಸಾಕ್ಷಿಯಾಗಲಿದ್ದಾರೆ.
Today, 31st meeting of the Central Hindi Committee was held in New Delhi under the chairmanship of Prime Minister Shri Narendra Modi.
ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರೀಯ ಹಿಂದಿ ಸಮಿತಿಯ 31ನೇ ಸಭೆ ಜರುಗಿತು.
A decision to host the Eighth Edition of the GES in 2017 in India was taken at the meeting between the Prime Minister Shri Narendra Modi and the then US President Barack Obama on 7th June, 2016 under the Joint Declaration.
ಜಿಇಎಸ್ 2017ರ 18ನೇ ಆವೃತ್ತಿಯನ್ನು ಭಾರತದಲ್ಲಿ ಆಯೋಜಿಸುವ ನಿರ್ಧಾರವನ್ನು 2016ರ ಜೂನ್ 7ರಂದು ಅಮೆರಿಕದ ಅಂದಿನ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಡುವಿನ ಜಂಟಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.
The meeting was attended by senior Union Ministers related to economic matters; Maharashtra Chief Minister Shri Devendra Fadnavis; Lieutenant Governor of Delhi Shri Anil Baijal; and senior officials from the Union Government, Maharashtra Government and Delhi Government.
ಆರ್ಥಿಕ ವಿಷಯಕ್ಕೆ ಸಂಬಂಧಪಟ್ಟ ಕೇಂದ್ರ ಸರಕಾರದ ಹಿರಿಯ ಸಚಿವರು, ಮಹಾರಾಷ್ಟರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಅನಿಲ್ ಬೈಜಾಲ್ ಹಾಗೂ ಕೇಂದ್ರ ಸರಕಾರ, ಮಹಾರಾಷ್ಟ್ರ ಸರಕಾರ ಮತ್ತು ದೆಹಲಿ ಸರಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
The Prime Minister, Shri Narendra Modi, today dedicated to the nation, the Vadodara City Command Control Centre; the Waghodiya Regional Water Supply Scheme; and the New Head Office Building of the Bank of Baroda, at a public meeting in Vadodara.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ವಡೋದರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವಡೋದರಾ ನಗರದ ಕಮಾಂಡ್ ನಿಯಂತ್ರಣ ಕೇಂದ್ರ; ವಗೋಡಿಯಾ ಪ್ರಾದೇಶಿಕ ನೀರು ಸರಬರಾಜು ಯೋಜನೆ; ಮತ್ತು ಬ್ಯಾಂಕ್ ಆಫ್ ಬರೋಡಾದ ನೂತನ ಪ್ರಧಾನ ಕಚೇರಿ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading