money - Example Sentences

ಮನೀ
You ought therefore to have deposited my money with the bankers and at my coming I should have received back my own with interest
ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು
So they took the money and did as they were told This saying was spread abroad among the Jews and continues until this day
ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ
Jesus sat down opposite the treasury and saw how the multitude cast money into the treasury Many who were rich cast in much
ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು
They when they heard it were glad and promised to give him money He sought how he might conveniently deliver him
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು
They were glad and agreed to give him money
ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು
He found in the temple those who sold oxen sheep and doves and the changers of money sitting
ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು
Now he said this not because he cared for the poor but because he was a thief and having the money box used to steal what was put into it
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು
But Peter said to him May your silver perish with you because you thought you could obtain the gift of God with money
ಆದರೆ ಪೇತ್ರನು ಅವನಿಗೆನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ
Meanwhile he also hoped that money would be given to him by Paul that he might release him Therefore also he sent for him more often and talked with him
ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನುಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು
not a drinker not violent not greedy for money but gentle not quarrelsome not covetous
ಅವನು ಕುಡಿಯುವವನಾಗಿರಬಾರದು ಹೊಡೆದಾಡುವವನಾಗಿರಬಾರದು ದ್ರವ್ಯಾಶೆಯುಳ್ಳವ ನಾಗಿರಬಾರದು ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading