Advertisement - Remove

nations - Example Sentences

Popularity:
Difficulty:

Interpreted your input "nations" as "nation".

ನೇಶನ / ನೈಶನ
Behold my servant whom I have chosen my beloved in whom my soul is well pleased I will put my Spirit on him He will proclaim justice to the nations
ಇಗೋ ನಾನು ಆರಿಸಿಕೊಂಡ ನನ್ನ ಸೇವಕನು ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು
In his name the nations will hope
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ
This Good News of the Kingdom will be preached in the whole world for a testimony to all the nations and then the end will come
ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು ತರುವಾಯ ಅಂತ್ಯಬರುವದು
Before him all the nations will be gathered and he will separate them one from another as a shepherd separates the sheep from the goats
ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು
Go and make disciples of all nations baptizing them in the name of the Father and of the Son and of the Holy Spirit
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ ಮಗನ ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ ಮತ್ತು ಇಗೋ ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು ಆಮೆನ್‌
Advertisement - Remove
The Good News must first be preached to all the nations
ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ
For the nations of the world seek after all of these things but your Father knows that you need these things
ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು
They will fall by the edge of the sword and will be led captive into all the nations Jerusalem will be trampled down by the Gentiles until the times of the Gentiles are fulfilled
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರುಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು
There will be signs in the sun moon and stars and on the earth anxiety of nations in perplexity for the roaring of the sea and the waves
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು
When he had destroyed seven nations in the land of Canaan he gave them their land for an inheritance for about four hundred fifty years
ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading