Advertisement - Remove

palace - Example Sentences

Popularity:
Difficulty:
ಪೈಲಸ / ಪೈಲಿಸ
When a strong man armed keepeth his palace his goods are in peace
ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು
It happened after these things that Naboth the Jezreelite had a vineyard which was in Jezreel hard by the palace of Ahab king of Samaria
ಇವುಗಳ ತರುವಾಯ ಏನಾಯಿತಂದರೆ ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು
David the king said to all the assembly Solomon my son whom alone God has chosen is yet young and tender and the work is great for the palace is not for man but for Yahweh God
ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ ಆದರೆ ಕೆಲಸವು ದೊಡ್ಡದು ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ ಕರ್ತನಾದ ದೇವರಿ ಗೋಸ್ಕರವೇ
and give to Solomon my son a perfect heart to keep your commandments your testimonies and your statutes and to do all these things and to build the palace for which I have made provision
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು
Now because we eat the salt of the palace and it is not appropriate for us to see the king's dishonor therefore have we sent and informed the king
ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ
Advertisement - Remove
The words of Nehemiah the son of Hacaliah Now it happened in the month Chislev in the twentieth year as I was in Shushan the palace
ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು ಇಪ್ಪತ್ತನೇ ವರುಷದ ಕಿಸ್ಲೇವ್‌ ತಿಂಗಳಲ್ಲಿ ನಾನು ಶೂಷನ್‌ ಅರಮನೆಯಲ್ಲಿ ರುವಾಗ ಏನಾಯಿತಂದರೆ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು
When these days were fulfilled the king made a seven day feast for all the people who were present in Shushan the palace both great and small in the court of the garden of the king's palace
ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು
With gladness and rejoicing they shall be led They shall enter into the king's palace
ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು
Then our sons will be like wellnurtured plants our daughters like pillars carved to adorn a palace
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ
For you have made a city into a heap a fortified city into a ruin a palace of strangers to be no city It will never be built
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading