The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
For most certainly I tell you until heaven and earth pass away not even one smallest letter or one tiny pen stroke shall in any way pass away from the law until all things are accomplished
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Besides all this between us and you there is a great gulf fixed that those who want to pass from here to you are not able and that none may cross over from there to us
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು
And it came to pass as he sowed some fell by the way side and the fowls of the air came and devoured it up
ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು
And it is easier for heaven and earth to pass than one tittle of the law to fail
ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ
So when this corruptible shall have put on incorruption and this mortal shall have put on immortality then shall be brought to pass the saying that is written Death is swallowed up in victory
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು ಆಗ ಬರೆದಿರುವ ಮಾತು ನೆರವೇರುವದು ಆ ಮಾತು ಏನಂದರೆಜಯವು ಮರಣವನ್ನು ನುಂಗಿತು ಎಂಬದೇ
The dream was doubled to Pharaoh because the thing is established by God and God will shortly bring it to pass
ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು
Edom said to him You shall not pass through me lest I come out with the sword against you
ಎದೋಮ್ಯನು ಅವನಿಗೆ ಹೇಳಿದ್ದೇನಂದರೆನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು
Speak to the children of Israel and tell them When you pass over the Jordan into the land of Canaan
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ
But Sihon king of Heshbon would not let us pass by him for Yahweh your God hardened his spirit and made his heart obstinate that he might deliver him into your hand as at this day
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ
It shall be on the day when you shall pass over the Jordan to the land which Yahweh your God gives you that you shall set yourself up great stones and plaster them with plaster
ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…