Advertisement - Remove

perceived - Example Sentences

Popularity:
Difficulty:

Interpreted your input "perceived" as "perceive".

ಪರ್ಸೀವ
When the chief priests and the Pharisees heard his parables they perceived that he spoke about them
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರುಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು
They tried to seize him but they feared the multitude for they perceived that he spoke the parable against them They left him and went away
ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು ಆದರೆ ಅವರು ಜನರಿಗೆ ಹೆದರಿದರು ಅವರು ಆತನನ್ನು ಬಿಟ್ಟು ಹೊರಟು ಹೋದರು
But they understood not this saying and it was hid from them that they perceived it not and they feared to ask him of that saying
ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು
All the people perceived the thunderings the lightnings the sound of the trumpet and the mountain smoking When the people saw it they trembled and stayed at a distance
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು
I applied my heart to know wisdom and to know madness and folly I perceived that this also was a chasing after wind
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನುಬಹು ಜ್ಞಾನವಿದ್ದಲ್ಲಿ ದುಃಖ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ
Advertisement - Remove
And lo I perceived that God had not sent him but that he pronounced this prophecy against me for Tobiah and Sanballat had hired him
ಆಗ ಇಗೋ ದೇವರು ಅವನನ್ನು ಕಳುಹಿಸಲಿಲ್ಲ ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು
And I gave my heart to know wisdom and to know madness and folly I perceived that this also is vexation of spirit
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನುಬಹು ಜ್ಞಾನವಿದ್ದಲ್ಲಿ ದುಃಖ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ
These professions are perceived to be the cream professions or are highly respectable jobs.
ಇವರುಗಳನ್ನು ಹೆಚ್ಚು ಗೌರವಯುತವಾಗಿ ಕಾಣುತ್ತೇವೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading