The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
If your right eye causes you to stumble pluck it out and throw it away from you For it is more profitable for you that one of your members should perish than for your whole body to be cast into Gehenna
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
If your right hand causes you to stumble cut it off and throw it away from you For it is more profitable for you that one of your members should perish than for your whole body to be cast into Gehenna
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
Even so it is not the will of your Father who is in heaven that one of these little ones should perish
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ
I give eternal life to them They will never perish and no one will snatch them out of my hand
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ ಅವು ಎಂದಿಗೂ ನಾಶವಾಗುವದಿಲ್ಲ ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು
For as many as have sinned without law will also perish without the law As many as have sinned under the law will be judged by the law
ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು
And if thy right eye offend thee pluck it out and cast it from thee for it is profitable for thee that one of thy members should perish and not that thy whole body should be cast into hell
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
And if thy right hand offend thee cut if off and cast it from thee for it is profitable for thee that one of thy members should perish and not that thy whole body should be cast into hell
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
Even so it is not the will of your Father which is in heaven that one of these little ones should perish
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ
And they came to him and awoke him saying Master master we perish Then he arose and rebuked the wind and the raging of the water and they ceased and there was a calm
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿಬೋಧ ಕನೇ ಬೋಧಕನೇ ನಾವು ನಾಶವಾಗುತ್ತೇವೆ ಅಂದರು ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು
I tell you Nay but except ye repent ye shall all likewise perish
ಆದರೆಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…