Advertisement - Remove

pieces - Example Sentences

Popularity:
Difficulty:

Interpreted your input "pieces" as "piece".

ಪೀಸ
He threw down the pieces of silver in the sanctuary and departed He went away and hanged himself
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು
Then that which was spoken through Jeremiah the prophet was fulfilled saying They took the thirty pieces of silver the price of him upon whom a price had been set whom some of the children of Israel priced
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು ಅದೇನಂದರೆಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Many of those who practiced magical arts brought their books together and burned them in the sight of all They counted their price and found it to be fifty thousand pieces of silver
ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು
And said unto them What will ye give me and I will deliver him unto you And they covenanted with him for thirty pieces of silver
ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು
And he cast down the pieces of silver in the temple and departed and went and hanged himself
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು
Advertisement - Remove
Then was fulfilled that which was spoken by Jeremy the prophet saying And they took the thirty pieces of silver the price of him that was valued whom they of the children of Israel did value
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು ಅದೇನಂದರೆಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Many of them also which used curious arts brought their books together and burned them before all men and they counted the price of them and found it fifty thousand pieces of silver
ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು
To Sarah he said Behold I have given your brother a thousand pieces of silver Behold it is for you a covering of the eyes to all that are with you In front of all you are vindicated
ಸಾರಳಿಗೆಇಗೋ ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು ಹೀಗೆ ಆಕೆಯು ಗದರಿಸಲ್ಪಟ್ಟಳು
He recognized it and said It is my son's coat An evil animal has devoured him Joseph is without doubt torn in pieces
ಯಾಕೋಬನು ಅದನ್ನು ಗುರುತು ಹಿಡಿದುಇದು ನನ್ನ ಮಗನ ಅಂಗಿ ಹೌದು ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು
He gave each one of them changes of clothing but to Benjamin he gave three hundred pieces of silver and five changes of clothing
ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading