The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The king of Syria said Go now and I will send a letter to the king of Israel He departed and took with him ten talents of silver and six thousand pieces of gold and ten changes of clothing
ಆದದರಿಂದ ಅರಾಮ್ಯರ ಅರಸನುನೀನು ಹೋಗಿ ಬಾ ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು
There was a great famine in Samaria Behold they besieged it until a donkey's head was sold for eighty pieces of silver and the fourth part of a kab of dove's dung for five pieces of silver
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು ಇಗೋ ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು
The Chaldeans broke up the pillars of brass that were in the house of Yahweh and the bases and the bronze sea that were in the house of Yahweh and carried the brass pieces to Babylon
ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು
He breaks in pieces mighty men in ways past finding out and sets others in their place
ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ
You shall break them with a rod of iron You shall dash them in pieces like a potter's vessel
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ
lest they tear apart my soul like a lion ripping it in pieces while there is none to deliver
ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು
You have broken Rahab in pieces like one of the slain You have scattered your enemies with your mighty arm
ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ
The law of your mouth is better to me than thousands of pieces of gold and silver
ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು
Their infants also will be dashed in pieces before their eyes Their houses will be ransacked and their wives raped
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು ಅವರ ಮನೆ ಗಳು ಸೂರೆಯಾಗುವವು ಅವರ ಪತ್ನಿಯರು ಕೆಡಿ ಸಲ್ಪಡುವರು
The Chaldeans broke the pillars of brass that were in the house of Yahweh and the bases and the bronze sea that were in the house of Yahweh in pieces and carried all the of their brass to Babylon
ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…