Advertisement - Remove

pieces - Example Sentences

Popularity:
Difficulty:

Interpreted your input "pieces" as "piece".

ಪೀಸ
Solomon had a vineyard at Baalhamon he let out the vineyard unto keepers every one for the fruit thereof was to bring a thousand pieces of silver
ಆಗ ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು
Their children also shall be dashed to pieces before their eyes their houses shall be spoiled and their wives ravished
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು ಅವರ ಮನೆ ಗಳು ಸೂರೆಯಾಗುವವು ಅವರ ಪತ್ನಿಯರು ಕೆಡಿ ಸಲ್ಪಡುವರು
Their bows also shall dash the young men to pieces and they shall have no pity on the fruit of the womb their eye shall not spare children
ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು ಇವರು ಗರ್ಭಫಲವನ್ನು ಕರುಣಿಸರು ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ
He hath turned aside my ways and pulled me in pieces he hath made me desolate
ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ
Thou sawest till that a stone was cut out without hands which smote the image upon his feet that were of iron and clay and brake them to pieces
ನೀನು ನೋಡುತ್ತಿರಲಾಗಿ ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು
Advertisement - Remove
And the fourth kingdom shall be strong as iron forasmuch as iron breaketh in pieces and subdueth all things and as iron that breaketh all these shall it break in pieces and bruise
ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು
Thus he said The fourth beast shall be the fourth kingdom upon earth which shall be diverse from all kingdoms and shall devour the whole earth and shall tread it down and break it in pieces
ಹೀಗೆ ಅವನುಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು
Samaria shall become desolate for she hath rebelled against her God they shall fall by the sword their infants shall be dashed in pieces and their women with child shall be ripped up
ಸಮಾರ್ಯವು ಹಾಳಾಗಿ ಹೋಗುವದು ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ ಅವರೆಲ್ಲರೂ ಕತ್ತಿ ಯಿಂದ ಬೀಳುವರು ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು ಅವರ ಗರ್ಭಿಣಿಯರು ಸೀಳಲ್ಪಡುವರು
He that dasheth in pieces is come up before thy face keep the munition watch the way make thy loins strong fortify thy power mightily
ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ ಆಯುಧ ಗಳನ್ನು ಭದ್ರಪಡಿಸು ದಾರಿಯನ್ನು ಕಾಯಿ ನಡುವನ್ನು ಬಲಪಡಿಸಿಕೋ ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ
And I said unto them If ye think good give me my price and if not forbear So they weighed for my price thirty pieces of silver
ಆಗ ನಾನು ಅವರಿಗೆನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ ಇಲ್ಲದಿದ್ದರೆ ಬಿಡಿರಿ ಅಂದೆನು ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading