Advertisement - Remove

present - Example Sentences

Popularity:
Difficulty:
ಪ್ರೇಜ಼ನ್ಟ / ಪ್ರೀಜ಼ೇನ್ಟ / ಪರ್ಜ಼ೇನ್ಟ / ಪ್ರೇಜ಼ನ್ಟ / ಪ್ರಿಜ಼ೇನ್ಟ
I speak in human terms because of the weakness of your flesh for as you present ed your members as servants to uncleanness and to wickedness upon wickedness even so now present your members as servants to righteousness for sanctification
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ
Therefore I urge you brothers by the mercies of God to present your bodies a living sacrifice holy acceptable to God which is your spiritual service
ಆದದರಿಂದ ಸಹೋದರರೇ ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ
yet now he has reconciled in the body of his flesh through death to present you holy and without blemish and blameless before him
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ
Therefore I will not be negligent to remind you of these things though you know them and are established in the present truth
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ
I beseech you therefore brethren by the mercies of God that ye present your bodies a living sacrifice holy acceptable unto God which is your reasonable service
ಆದದರಿಂದ ಸಹೋದರರೇ ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ
Advertisement - Remove
In the body of his flesh through death to present you holy and unblameable and unreproveable in his sight
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ
Wherefore I will not be negligent to put you always in remembrance of these things though ye know them and be established in the present truth
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ
You shall present the Levites before Yahweh The children of Israel shall lay their hands on the Levites
ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು
Please don't go away until I come to you and bring out my present and lay it before you He said I will wait until you come back
ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು
Now therefore what is under your hand Give me five loaves of bread in my hand or whatever there is present
ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading