Advertisement - Remove

pressed - Example Sentences

Popularity:
ಪ್ರೇಸ್ಟ
When neither sun nor stars shone on us for many days and no small storm pressed on us all hope that we would be saved was now taken away
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು
And it came to pass that as the people pressed upon him to hear the word of God he stood by the lake of Gennesaret
ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು
& Use system bell whenever a key is pressed
ಕೀಲಿಕೈಯನ್ನು ಅದುಮಿದಾಗ ವ್ಯವಸ್ಥ್ಯಾ ಗಂಟೆಯನ್ನು ಬಳಸು
It happened when she pressed him daily with her words and urged him that his soul was troubled to death
ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು
The king said to Absalom No my son let us not all go lest we be burdensome to you He pressed him however he would not go but blessed him
ಅದಕ್ಕೆ ಅರಸನು ಅಬ್ಷಾಲೋಮ ನಿಗೆಹಾಗಲ್ಲ ನನ್ನ ಮಗನೇ ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು ಅವನು ರಾಜನನ್ನು ಬಲವಂತ ಮಾಡಿದನು ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು
Advertisement - Remove
But Absalom pressed him and he let Amnon and all the king's sons go with him
ಅರಸನು ಅವನಿಗೆಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು
and they played the prostitute in Egypt they played the prostitute in their youth there were their breasts pressed and there was handled the bosom of their virginity
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು ಅವುಗಳ ತೊಟ್ಟುಗಳು ನಸುಕಲ್ಪಟ್ಟವು
And it came to pass when she pressed him daily with her words and urged him so that his soul was vexed unto death
ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು
And the king said to Absalom Nay my son let us not all now go lest we be chargeable unto thee And he pressed him howbeit he would not go but blessed him
ಅದಕ್ಕೆ ಅರಸನು ಅಬ್ಷಾಲೋಮ ನಿಗೆಹಾಗಲ್ಲ ನನ್ನ ಮಗನೇ ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು ಅವನು ರಾಜನನ್ನು ಬಲವಂತ ಮಾಡಿದನು ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು
But Absalom pressed him that he let Amnon and all the king's sons go with him
ಅರಸನು ಅವನಿಗೆಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading