Advertisement - Remove

prey - Example Sentences

ಪ್ರೇ / ಪ್ರೈ
Behold the people rises up as a lioness As a lion he lifts himself up He shall not lie down until he eat of the prey and drinks the blood of the slain
ಇಗೋ ಜನವು ದೊಡ್ಡ ಸಿಂಹದ ಹಾಗೆ ಏಳುವದು ಸಿಂಹದ ಮರಿಯ ಹಾಗೆ ಎದ್ದೇಳುವದು ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು
They brought the captives and the prey and the spoil to Moses and to Eleazar the priest and to the congregation of the children of Israel to the camp at the plains of Moab which are by the Jordan at Jericho
ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು
Now the prey over and above the booty which the men of war took was six hundred seventyfive thousand sheep
ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು
I broke the jaws of the unrighteous and plucked the prey out of his teeth
ದುಷ್ಟರ ದವಡೆಗಳನ್ನು ಮುರಿ ದೆನು ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು
Their roaring will be like a lioness They will roar like young lions Yes they shall roar and seize their prey and carry it off and there will be no one to deliver
ಅವರ ಘರ್ಜ ನೆಯು ಸಿಂಹದಂತೆ ಅದೆ ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ ಹೌದು ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು
Advertisement - Remove
But this is a robbed and plundered people All of them are snared in holes and they are hidden in prisons They have become a prey and no one delivers and a spoil and no one saysRestore them
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ
Behold the people shall rise up as a great lion and lift up himself as a young lion he shall not lie down until he eat of the prey and drink the blood of the slain
ಇಗೋ ಜನವು ದೊಡ್ಡ ಸಿಂಹದ ಹಾಗೆ ಏಳುವದು ಸಿಂಹದ ಮರಿಯ ಹಾಗೆ ಎದ್ದೇಳುವದು ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು
And they brought the captives and the prey and the spoil unto Moses and Eleazar the priest and unto the congregation of the children of Israel unto the camp at the plains of Moab which are by Jordan near Jericho
ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು
And the booty being the rest of the prey which the men of war had caught was six hundred thousand and seventy thousand and five thousand sheep
ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು
And Gideon said unto them I would desire a request of you that ye would give me every man the earrings of his prey For they had golden earrings because they were Ishmaelites
ಗಿದ್ಯೋನನುಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading