queen - Example Sentences

Popularity:
Difficulty:
ಕ್ವೀನ
The queen of the south will rise up in the judgment with this generation and will condemn it for she came from the ends of the earth to hear the wisdom of Solomon and behold someone greater than Solomon is here
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು ಇಗೋ ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ
When the queen of Sheba heard of the fame of Solomon concerning the name of Yahweh she came to prove him with hard questions
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು
She gave the king one hundred twenty talents of gold and of spices very great store and precious stones There came no more such abundance of spices as these which the queen of Sheba gave to king Solomon
ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ
King Solomon gave to the queen of Sheba all her desire whatever she asked besides that which Solomon gave her of his royal bounty So she turned and went to her own land she and her servants
ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು
Jehu met with the brothers of Ahaziah king of Judah and said Who are you They answered We are the brothers of Ahaziah We are going down to greet the children of the king and the children of the queen
ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆನೀವು ಯಾರು ಅಂದನು ಅದಕ್ಕವರುನಾವು ಅಹಜ್ಯನ ಸಹೋದರರು ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು
When the queen of Sheba had seen the wisdom of Solomon and the house that he had built
ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
She gave the king one hundred and twenty talents of gold and spices in great abundance and precious stones neither was there any such spice as the queen of Sheba gave to king Solomon
ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ
King Solomon gave to the queen of Sheba all her desire whatever she asked besides that which she had brought to the king So she turned and went to her own land she and her servants
ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು ಅವಳೂ ಅವಳ ಸೇವಕರೂ ಕೂಡ ಹೋದರು
The king said to me the queen was also sitting by him For how long shall your journey be And when will you return So it pleased the king to send me and I set him a time
ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆನಿನ್ನ ಪ್ರಯಾಣ ಎಷ್ಟು ದಿವಸ ನೀನು ತಿರಿಗಿ ಯಾವಾಗ ಬರುತ್ತೀ ಅಂದನು ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು
Also Vashti the queen made a feast for the women in the royal house which belonged to King Ahasuerus
ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading