The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
I firmly believe that reform in the media, whenever required, can only come from within, through introspection.
ಮಾಧ್ಯಮಗಳಲ್ಲಿನ ಸುಧಾರಣೆಗಳು ಯಾವಾಗ ಅಗತ್ಯವಿದೋ ಆಗ ಅದರೊಳಗೇ ಬಂದಿದೆ ಎಂದು ನಾನು ಬಲವಾಗಿ ನಂಬುತ್ತೇನೆ.
They agree on the need to reform the UN Development System with a view to enhancing its capability in supporting Member States in implementing the 2030 Agenda.
ವಿಶ್ವ ಸಂಸ್ಥೆಯ ಅಭಿವೃದ್ದಿ ವ್ಯವಸ್ಥೆಯನ್ನು 2030ರ ಕಾರ್ಯಪಟ್ಟಿಯನ್ನು ಅನುಷ್ಟಾನಿಸುವಲ್ಲಿ ಅದರ ಸದಸ್ಯ ರಾಷ್ಟ್ರಗಳಿಗೆ ಬೆಂಬಲ ನೀಡುವ ರೀತಿಯಲ್ಲಿ ಸುಧಾರಿಸಬೇಕಾದ ಅಗತ್ಯ ಇರುವುದಕ್ಕೆ ಇಬ್ಬರೂ ಸಹಮತ ವ್ಯಕ್ತಪಡಿಸಿದರು.
The Nordic countries and India reaffirmed the need for reform of the UNSecurity Council, including its expansion in both permanent and non-permanent seats to make it more representative, accountable, effective and responsive to the realities of the 21st century.
21ನೇ ಶತಮಾನದ ವಾಸ್ತವಗಳಿಗೆ ಅನುಗುಣವಾಗಿ ವಿಶ್ವಸಂಸ್ಥೆಯನ್ನು ಹೆಚ್ಚು ಪ್ರತಿನಿಧಿತ್ವಗೊಳಿಸಲು, ಹೊಣೆಗಾರನನ್ನಾಗಿಸಲು, ಸಮರ್ಥ ಮತ್ತು ಸ್ಪಂದನಾತ್ಮಕಗೊಳಿಸಲು ಅದರ ಶಾಶ್ವತ ಮತ್ತು ತಾತ್ಕಾಲಿಕ ಸದಸ್ಯರ ವಿಸ್ತರಣೆ ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಯ ಅಗತ್ಯವನ್ನು ನಾರ್ಡಿಕ್ ದೇಶಗಳು ಮತ್ತು ಭಾರತ ಪುನರುಚ್ಚರಿಸಿದವು.
Our festivals are in themselves campaigns of social reform too.
ನಮ್ಮ ಹಬ್ಬಗಳು, ನಮ್ಮ ಉತ್ಸವಗಳು ಸಾಮಾಜಿಕ ಸುಧಾರಣೆಯ ಒಂದು ಅಭಿಯಾನವೂ ಆಗಿವೆ.
The two leaders reaffirmed the need for a comprehensive reform of the UN Security Council, including its expansion, to make it more representative, accountable, effective and responsive to the geo-political realities of the 21st century.
9.ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ವಿಸ್ತರಣೆ ಅದನ್ನು ಇನ್ನೂ ಹೆಚ್ಚು ಪ್ರಾತಿನಿಧಿಕಗೊಳಿಸುವುದು, ಹೊಣೆಗಾರಿಕೆ ಹೆಚ್ಚಿಸುವುದು, ಪರಿಣಾಮಕಾರಿಗೊಳಿಸುವುದು ಹಾಗೂ 21ನೇ ಶತಮಾನದ ರಾಜಕೀಯ ಭೌಗೋಳಿಕ ವಾಸ್ತವತೆಗಳಿಗೆ ತಕ್ಕಂತೆ ಅದರಲ್ಲಿ ಸಮಗ್ರ ಸುಧಾರಣೆಗಳನ್ನು ತರುವುದಕ್ಕೆ ಉಭಯ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
In the morning, we exchanged views on important global issues, including terrorism, global economic scenario, and the need to reform the global governance architecture.
ಬೆಳಗ್ಗೆ, ನಾವು ಭಯೋತ್ಪಾದನೆ, ಜಾಗತಿಕ ಆರ್ಥಿಕ ಸನ್ನಿವೇಶ ಮತ್ತು ಜಾಗತಿಕ ಆಡಳಿತ ಸ್ವರೂಪ ಸುಧಾರಣೆಯ ಅಗತ್ಯ ಸೇರಿದಂತೆ ಮಹತ್ವದ ಜಾಗತಿಕ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡೆವು.
The restructuring would help in enabling the IBM to effectively discharge its function to help reform and transform the regulation of the mineral sector.
ಗೆ ಹೆಚ್ಚು ದಕ್ಷತೆಯಿಂದ ಮತ್ತು ಕ್ರಿಯಾಶೀಲವಾಗಿ ತನ್ನ ಕಾರ್ಯ ಚಟುವಟಿಕೆಗಳನ್ನು ನಿಭಾಯಿಸಲು ಮತ್ತು ಖನಿಜ ವಲಯದ ನಿಯಮಾವಳಿಗಳನ್ನು ಪರಿವರ್ತಿಸಲು ಸಾಧ್ಯವಾಗುತ್ತದೆ.
There was appreciation for India’s economic reform agenda, including GST.
ಜಿಎಸ್ಟಿ ಸೇರಿದಂತೆ ಭಾರತದ ಆರ್ಥಿಕ ಸುಧಾರಣೆಯ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
Both sides reiterated the importance of a strong United Nations and emphasized the need for an early reform of the Security Council.
ವಿಶ್ವಸಂಸ್ಥೆಯ ಪ್ರಾಮುಖ್ಯತೆಯನ್ನು ಎರಡೂ ಪಕ್ಷಗಳು ಪುನರುಚ್ಚರಿಸಿ, ಭದ್ರತಾ ಮಂಡಳಿಯ ಆರಂಭಿಕ ಸುಧಾರಣೆಯ ಅಗತ್ಯವನ್ನು ಒತ್ತಿ ಹೇಳಿದವು.
31. Both sides underscored the need for strengthening and reform of multilateral financial institutions and enhancing the voice and participation of developing countries in international economic decision-making.
37. ಎರಡೂ ಕಡೆಯವರು ಬಹುಪಕ್ಷೀಯ ಹಣಕಾಸು ಸಂಸ್ಥೆಗಳ ಬಲವರ್ಧನೆ ಮತ್ತು ಸುಧಾರಣೆಯ ಅಗತ್ಯವನ್ನು ಒತ್ತಿಹೇಳಿದವು ಮತ್ತು ಅಂತಾರಾಷ್ಟ್ರೀಯ ಆರ್ಥಿಕ ನಿರ್ಣಯ ರೂಪಿಸುವ ಸಂದರ್ಭದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಧ್ವನಿ ಮತ್ತು ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಅಗತ್ಯ ಪ್ರತಿಪಾದಿಸಿದವು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…