Advertisement - Remove

relief - Example Sentences

Popularity:
Difficulty:
ರಿಲೀಫ / ರೀಲೀಫ
As any of the disciples had plenty each determined to send relief to the brothers who lived in Judea
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರುಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು
Affected consumers who feel the benefit of commensurate reduction in prices is not being passed on when they purchase any goods or services may apply for relief to the Screening Committee in the particular State.
ಬಾಧಿತ ಗ್ರಾಹಕರಿಗೆ, ತಾವು ಯಾವುದೇ ಸರಕು ಮತ್ತು ಸೇವೆಯನ್ನು ಖರೀದಿಸಿದಾಗ, ಕಡಿತಗೊಳಿಸಲಾದ ದರದ ಲಾಭ ತಮಗೆ ಸಿಗಲಿಲ್ಲ ಎಂದು ಅನಿಸಿದಲ್ಲಿ, ಅವರು, ಆಯಾ ರಾಜ್ಯದ ಸ್ಕ್ರೀನಿಂಗ್ ಸಮಿತಿಯಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.
Lastly and importantly, he requested for review of payment terms so as to provide temporary relief to the local currency.
ಕೊನೆಯದಾಗಿ ಮತ್ತು ಪ್ರಾಮುಖ್ಯವಾಗಿ, ಪಾವತಿಯಕರಾರುಗಳ ಪುನರಾವಲೋಕನ (ಪರಾಮರ್ಶನ ) ಮಾಡಿದರೆ ಸ್ಥಳೀಯ ಹಣಗಳಲ್ಲಿ ತಾತ್ಕಾಲಿಕ ಪರಿಹಾರ ಸಾದ್ಯ ಎಂದು ಪ್ರಧಾನಮಂತ್ರಿ ಅವರುತಿಳಿಸಿದರು.
R K Pachnanda, called on Prime Minister, Shri Narendra Modi today, and presented a cheque of Rs. 8.5 crore towards the Prime Minister`s National Relief Fund.
ಪಚ್ನಂದಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು ಮತ್ತು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ರೂ. 8.5 ಕೋಟಿ ಯ ಚೆಕ್ ನ್ನು ನೀಡಿದರು.
The Prime Minister held separate detailed review meetings on the current situation and relief measures, at Kavaratti, Kanyakumari and Thiruvananthapuram.
ಪ್ರಧಾನಮಂತ್ರಿಯವರು ಕವರತ್ತಿ, ಕನ್ಯಾಕುಮಾರಿ ಮತ್ತು ತಿರುವನಂತಪುರಂಗಳಲ್ಲಿ ಪ್ರಸಕ್ತ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಕುರಿತಂತೆ ಪ್ರತ್ಯೇಕವಾಗಿ ಸವಿವರವಾದ ಪರಿಶೀಲನಾ ಸಭೆಗಳನ್ನು ನಡೆಸಿದರು.
Advertisement - Remove
· An ex-gratia assistance of Rs. 2 lakh to the next of kin of the deceased, and Rs. 50,000/- to each of those seriously injured due to the cyclone have been sanctioned under the Prime Minister’s National Relief Fund (PMNRF).
· ಚಂಡಮಾರುತದಿಂದಾಗಿ ಸಾವನ್ನಪ್ಪಿದವರ ಹತ್ತಿರದ ಬಂಧುಗಳಿಗೆ 2 ಲಕ್ಷ ರೂಪಾಯಿಗಳ ಪರಿಹಾರ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್.ಎಫ್)ನಿಂದ ಮಂಜೂರು ಮಾಡಲಾಗಿದೆ.
Extended all possible support in the rescue and relief operations.
ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಎಲ್ಲ ಸಾಧ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.
He directed that insurance companies must dispatch their observers quickly to the flood hit areas to assess the farmer’s claims related to crop insurance and provide them relief at the earliest..
ರೈತರು ಸಲ್ಲಿಸಿರುವ ಬೆಳೆ ವಿಮೆ ಪರಿಹಾರ ದ ಕ್ಲೇಮುಗಳನ್ನು ಇತ್ಯರ್ಥಪಡಿಸಲು ಕೂಡಲೇ ತಮ್ಮ ವೀಕ್ಷಕರನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸುವಂತೆ ವಿಮಾ ಕಂಪನಿಗಳಿಗೆ ನಿರ್ದೇಶಿಸಿದ ಪ್ರಧಾನಮಂತ್ರಿಯವರು, ಆದಷ್ಟು ಬೇಗ ರೈತರಿಗೆ ಪರಿಹಾರ ನೀಡುವಂತೆ ಸೂಚಿಸಿದರು.
He said their contribution to the relief and rescue efforts during the Kerala floods was especially praiseworthy.
ಕೇರಳದ ಪ್ರವಾಹದ ಸಮಯದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಅವರ ಕೊಡುಗೆಯು ವಿಶೇಷವಾಗಿ ಪ್ರಶಂಸನೀಯವಾಗಿದೆ ಎಂದು ಅವರು ಹೇಳಿದರು.
The Prime Minister, Shri Narendra Modi has assured total support in the rescue and relief operations in the flood affected States of Uttar Pradesh, Bihar, Uttarakhand, Rajasthan and Madhya Pradesh.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರವಾಹ ಪೀಡಿತ ಉತ್ತರಪ್ರದೇಶ, ಬಿಹಾರ, ಉತ್ತರಾಖಂಡ್, ರಾಜಾಸ್ತಾನ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ರಕ್ಷಣೆ ಮತ್ತು ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading