Advertisement - Remove

rose - Example Sentences

Popularity:
Difficulty:
ರೋಜ಼ / ರೋಜ಼ೇ
not to all the people but to witnesses who were chosen before by God to us who ate and drank with him after he rose from the dead
ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು
But when Gallio was proconsul of Achaia the Jews with one accord rose up against Paul and brought him before the judgment seat
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು
He died for all that those who live should no longer live to themselves but to him who for their sakes died and rose again
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು
Not to all the people but unto witnesses chosen before of God even to us who did eat and drink with him after he rose from the dead
ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು
And that he died for all that they which live should not henceforth live unto themselves but unto him which died for them and rose again
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು
Advertisement - Remove
Abimelech rose early in the morning and called all his servants and told all these things in their ear The men were very scared
ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು
Joshua rose early in the morning and the priests took up the ark of Yahweh
ಯೆಹೋಶುವನು ಬೆಳಿಗ್ಗೆ ಎದ್ದನು ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು
It happened on the seventh day that they rose early at the dawning of the day and marched around the city in the same way seven times Only on this day they marched around the city seven times
ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು
The men of Gibeah rose against me and surrounded the house by night They thought to have slain me and they forced my concubine and she is dead
ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು ಅವಳು ಸತ್ತುಹೋದಳು
It happened on the next day that the people rose early and built there an altar and offered burnt offerings and peace offerings
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading