Advertisement - Remove

rule - Example Sentences

Popularity:
Difficulty:
ರೂಲ
Nevertheless to the extent that we have already attained let us walk by the same rule Let us be of the same mind
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ
And let the peace of God rule in your hearts to which also you were called in one body and be thankful
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ
Nevertheless whereto we have already attained let us walk by the same rule let us mind the same thing
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ
And let the peace of God rule in your hearts to the which also ye are called in one body and be ye thankful
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ
For if a man know not how to rule his own house how shall he take care of the church of God
ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು
Advertisement - Remove
You may make them an inheritance for your children after you to hold for a possession of them may you take your slaves forever but over your brothers the children of Israel you shall not rule one over another with harshness
ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ
Far from the noise of archers in the places of drawing water there they will rehearse the righteous acts of Yahweh the righteous acts of his rule in Israel Then the people of Yahweh went down to the gates
ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು
Yahweh will send forth the rod of your strength out of Zion Rule in the midst of your enemies
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು
The sun to rule by day for his loving kindness endures forever
ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ ಆತನ ಕರುಣೆಯು ಎಂದೆಂದಿಗೂ ಅದೆ
When the righteous thrive the people rejoice but when the wicked rule the people groan
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading