Advertisement - Remove

safety - Example Sentences

ಸೇಫ್ಟೀ / ಸೈಫ್ಟೀ
Saying The prison truly found we shut with all safety and the keepers standing without before the doors but when we had opened we found no man within
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು
The land shall yield its fruit and you shall eat your fill and dwell therein in safety
ಭೂಮಿಯು ತನ್ನ ಫಲವನ್ನು ಕೊಡುವದು ನೀವು ತಿಂದು ತೃಪ್ತ ರಾಗುವಿರಿ ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ
Of Benjamin he said The beloved of Yahweh shall dwell in safety by him He covers him all the day long He dwells between his shoulders
ಅವನು ಬೆನ್ಯಾವಿಾನನ ವಿಷಯವಾಗಿಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು
Israel dwells in safety the fountain of Jacob alone In a land of grain and new wine Yes his heavens drop down dew
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು ಅವನ ಆಕಾಶಗಳು ಸಹ ಮಂಜನ್ನು ಸುರಿಸುವವುಇಸ್ರಾಯೇಲೇ ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ ನಿನ್ನ ಹಾಗೆ ಯಾರಿದ್ದಾರೆ ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ
Yahweh sent Jerubbaal and Bedan and Jephthah and Samuel and delivered you out of the hand of your enemies on every side and you lived in safety
ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು
Advertisement - Remove
His children are far from safety They are crushed in the gate Neither is there any to deliver them
ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ ತಪ್ಪಿಸುವವನಿಲ್ಲದೆ ಅವರು ಬಾಗಿಲಲ್ಲಿ ಜಜ್ಜ ಲ್ಪಡುವರು
You shall be secure because there is hope Yes you shall search and shall take your rest in safety
ನಿರೀಕ್ಷೆ ಇದೆ ಎಂದು ಭರವಸದಿಂದ ಿರುವಿ ಹೌದು ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ
In peace I will both lay myself down and sleep for you Yahweh alone make me live in safety
ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು ಯಾಕಂದರೆ ಕರ್ತನೇ ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ
And the land shall yield her fruit and he shall eat your fill and dwell therein in safety
ಭೂಮಿಯು ತನ್ನ ಫಲವನ್ನು ಕೊಡುವದು ನೀವು ತಿಂದು ತೃಪ್ತ ರಾಗುವಿರಿ ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ
I was not in safety neither had I rest neither was I quiet yet trouble came
ನನಗೆ ಭದ್ರತೆ ಇರಲಿಲ್ಲ ವಿಶ್ರಾಂತಿಯೂ ಇರಲಿಲ್ಲ ನಾನು ಸಮಾಧಾನವಾಗಿಯೂ ಇರಲಿಲ್ಲ ಆದಾಗ್ಯೂ ಕಳವಳ ಬಂದಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading