Advertisement - Remove

shut - Example Sentences

ಶಟ
and cast him into the abyss and shut it and sealed it over him that he should deceive the nations no more until the thousand years were finished After this he must be freed for a short time
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು
And he from within shall answer and say Trouble me not the door is now shut and my children are with me in bed I cannot rise and give thee
ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿನನ್ನನ್ನು ತೊಂದರೆಪಡಿಸಬೇಡ ಬಾಗಲು ಈಗ ಮುಚ್ಚಿ ಯದೆ ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ ನಾನೆದ್ದು ಕೊಡಲಾರೆನು ಎಂದು ಹೇಳುವನು
Those who went in went in male and female of all flesh as God commanded him and Yahweh shut him in
ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು ಆಗ ಕರ್ತನು ಅವನನ್ನು ಒಳಗೆ ಸೇರಿಸಿ ಬಾಗಲನ್ನು ಮುಚ್ಚಿದನು
But the men reached out their hand and brought Lot into the house to them and shut the door
ಆಗ ಆ ಮನುಷ್ಯರು ಲೋಟನ ಬಳಿಗೆ ಬಂದಿದ್ದವರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು
Then Ehud went forth into the porch and shut the doors of the upper room on him and locked them
ಆದದರಿಂದ ಮಲವು ಹೊರಟಿತು ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು
Advertisement - Remove
But there was a strong tower within the city and there fled all the men and women and all they of the city and shut themselves in and went up to the roof of the tower
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು
You shall go in and shut the door on you and on your sons and pour out into all those containers and you shall set aside that which is full
ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು
Also they have shut up the doors of the porch and put out the lamps and have not burned incense nor offered burnt offerings in the holy place to the God of Israel
ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ ದಹನಬಲಿಗಳನ್ನು ಅರ್ಪಿ ಸದೆ ಹೋದರು
I will lay the key of the house of David on his shoulder He will open and no one will shut He will shut and no one will open
ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು
Come my people enter into your rooms and shut your doors behind you Hide yourself for a little moment until the indignation is past
ನನ್ನ ಜನರೇ ಬನ್ನಿರಿ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿಇಗೋ ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading