The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
For there will arise false christs and false prophets and they will show great signs and wonders so as to lead astray if possible even the chosen ones
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು
For there will arise false christs and false prophets and will show signs and wonders that they may lead astray if possible even the chosen ones
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು
There will be great earthquakes famines and plagues in various places There will be terrors and great signs from heaven
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು
This beginning of his signs Jesus did in Cana of Galilee and revealed his glory and his disciples believed in him
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು
Now when he was in Jerusalem at the Passover during the feast many believed in his name observing his signs which he did
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು
The same came to him by night and said to him Rabbi we know that you are a teacher come from God for no one can do these signs that you do unless God is with him
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆರಬ್ಬಿಯೇ ಗುರುವು ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು
Jesus therefore said to him Unless you see signs and wonders you will in no way believe
ಯೇಸು ಅವನಿಗೆನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು
A great multitude followed him because they saw his signs which he did on those who were sick
ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು
Jesus answered them Most certainly I tell you you seek me not because you saw signs but because you ate of the loaves and were filled
ಯೇಸು ಪ್ರತ್ಯುತ್ತರವಾಗಿ ಅವರಿಗೆನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ
The chief priests therefore and the Pharisees gathered a council and said What are we doing For this man does many signs
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ ನಾವು ಏನು ಮಾಡೋಣ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…