The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But the change in rankings has been preceded by improvement in situation on the ground.
ಆದರೆ ವಾಸ್ತವ ಪರಿಸ್ಥಿತಿ ಸುಧಾರಣೆಗಳಿಂದಲೇ ಶ್ರೇಯಾಂಕದಲ್ಲಿ ಬದಲಾವಣೆ ಮುಂಚೂಣಿಯಲ್ಲಿದೆ.
The Prime Minister, Shri Narendra Modi has spoken to Chief Minister of Kerala Shri Pinarayi Vijayan regarding flood situation in the state.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳ ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಅಲ್ಲಿನ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದರು.
Situation in Mumbai is being continuously monitored.
ಮುಂಬೈನ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸಲಾಗುತ್ತಿದೆ.
38. The two sides discussed regional and international issues of mutual interest, including the security situation in West Asia and Middle East, in the light of their common interest in the regional and global peace, security and stability.
38. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಸಂಬಂಧಿಸಿ ಪಶ್ಚಿಮ ಏಷ್ಯಾ ಮತ್ತು ಮಧ್ಯಪ್ರಾಚ್ಯದಲ್ಲಿನ ಭದ್ರತಾ ಪರಿಸ್ಥಿತಿ ಸೇರಿದಂತೆ ಪರಸ್ಪರರ ಹಿತಾಸಕ್ತಿಯ ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ವಿಷಯಗಳ ಬಗ್ಗೆ ಎರಡೂ ದೇಶಗಳು ಚರ್ಚಿಸಿದವು.
The Prime Minister held separate detailed review meetings on the current situation and relief measures, at Kavaratti, Kanyakumari and Thiruvananthapuram.
ಪ್ರಧಾನಮಂತ್ರಿಯವರು ಕವರತ್ತಿ, ಕನ್ಯಾಕುಮಾರಿ ಮತ್ತು ತಿರುವನಂತಪುರಂಗಳಲ್ಲಿ ಪ್ರಸಕ್ತ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಕುರಿತಂತೆ ಪ್ರತ್ಯೇಕವಾಗಿ ಸವಿವರವಾದ ಪರಿಶೀಲನಾ ಸಭೆಗಳನ್ನು ನಡೆಸಿದರು.
“Spoke to Karnataka CM Shri H D Kumaraswamy Ji regarding the flood situation in parts of the state.
ಕುಮಾರಸ್ವಾಮಿ ಅವರೊಂದಿಗೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಮಾತನಾಡಿದ್ದೇನೆ.
The Prime Minister reviewed the flood situation during a meeting with Shri PinarayiVijayan, the Chief Minister of Kerala, and officials of the State Government.
ಕೇರಳದ ಮುಖ್ಯಮಂತ್ರಿ ಶ್ರೀ ಪಿನರಾಯಿ ವಿಜಯನ್ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿಯವರು ಪ್ರವಾಹ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.
Prime Minister pointed out that the government has changed the situation in Eastern India which had 14,582non- electrified villages out of 18,000 and out of which 5790 villages were in the North East.
ಸರ್ಕಾರ ವಿದ್ಯುತ್ ರಹಿತ 18 ಸಾವಿರ ಗ್ರಾಮಗಳ ಪೈಕಿ 14,582 ಗ್ರಾಮಗಳನ್ನು ಹೊಂದಿದ್ದ ಪೂರ್ವ ಭಾರತದ ಪರಿಸ್ಥಿತಿಯನ್ನು ಬದಲಾಯಿಸಿದೆ, ಇದರಲ್ಲಿ 5790 ಗ್ರಾಮಗಳು ಈಶಾನ್ಯದಲ್ಲಿದ್ದವು ಎಂದರು.
He assured the Chief Ministers from flood-affected States that the Union Government would provide all assistance to them, to deal with the flood situation currently affecting parts of the country.
ದೇಶದ ಕೆಲವು ಭಾಗಗಳಲ್ಲಿ ಪ್ರವಾಹದಿಂದ ಎದುರಾಗಿರುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ಒದಗಿಸಲಿದೆ ಎಂಬ ಭರವಸೆಯನ್ನು ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅವರು ನೀಡಿದರು.
President Solih also briefed Prime Minister Modi on the dire economic situation facing the country as he takes office.
ತಾನು ಅಧಿಕಾರ ಸ್ವೀಕರಿಸುವಾಗ ದೇಶವು ಎದುರಿಸುತ್ತಿರುವ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ಅಧ್ಯಕ್ಷ ಶ್ರೀ ಸೋಲಿಹ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿವರಿಸಿದರು.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…