Advertisement - Remove

slew - Example Sentences

Popularity:
ಸ್ಲೂ
And they caught him and cast him out of the vineyard and slew him
ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು
And the remnant took his servants and entreated them spitefully and slew them
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು
The God of our fathers raised up Jesus whom ye slew and hanged on a tree
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು
And Cain talked with Abel his brother and it came to pass when they were in the field that Cain rose up against Abel his brother and slew him
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು ತರುವಾಯ ಆದದ್ದೇ ನಂದರೆ ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು
And it came to pass on the third day when they were sore that two of the sons of Jacob Simeon and Levi Dinah's brethren took each man his sword and came upon the city boldly and slew all the males
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು
Advertisement - Remove
O my soul come not thou into their secret unto their assembly mine honour be not thou united for in their anger they slew a man and in their selfwill they digged down a wall
ನನ್ನ ಪ್ರಾಣವೇ ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡನನ್ನ ಘನವೇ ಅವರೊಂದಿಗೆ ಬೆರಿಕೆಯಾಗಬೇಡ ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು
And he looked this way and that way and when he saw that there was no man he slew the Egyptian and hid him in the sand
ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು
And he slew the burnt offering and Aaron's sons presented unto him the blood which he sprinkled round about upon the altar
ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು
And they slew the kings of Midian beside the rest of them that were slain namely Evi and Rekem and Zur and Hur and Reba five kings of Midian Balaam also the son of Beor they slew with the sword
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು ಯಾರಂದರೆ ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ ರೆಕೆಮ್‌ ಚೂರ್‌ ಹೂರ್‌ ರೆಬಾ ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು
Even from the mount Halak that goeth up to Seir even unto Baalgad in the valley of Lebanon under mount Hermon and all their kings he took and smote them and slew them
ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading