The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The second angel sounded and something like a great burning mountain was thrown into the sea One third of the sea became blood
ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು
The third angel sounded and a great star fell from the sky burning like a torch and it fell on one third of the rivers and on the springs of the waters
ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು
The fifth angel sounded and I saw a star from the sky which had fallen to the earth The key to the pit of the abyss was given to him
ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು
The sixth angel sounded I heard a voice from the horns of the golden altar which is before God
ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು
The first angel sounded and there followed hail and fire mingled with blood and they were cast upon the earth and the third part of trees was burnt up and all green grass was burnt up
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು
And the second angel sounded and as it were a great mountain burning with fire was cast into the sea and the third part of the sea became blood
ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು
And the third angel sounded and there fell a great star from heaven burning as it were a lamp and it fell upon the third part of the rivers and upon the fountains of waters
ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು
And the fifth angel sounded and I saw a star fall from heaven unto the earth and to him was given the key of the bottomless pit
ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು
And the sixth angel sounded and I heard a voice from the four horns of the golden altar which is before God
ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು
When Judah looked back behold the battle was before and behind them and they cried to Yahweh and the priests sounded with the trumpets
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು ಆಗ ಅವರು ಕರ್ತನಿಗೆ ಕೂಗಿದರು ಯಾಜಕರು ತುತೂರಿಗಳನ್ನು ಊದಿದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…