Advertisement - Remove

spirit - Example Sentences

Popularity:
Difficulty:
ಸ್ಪಿರಟ / ಸ್ಪಿರಿಟ / ಸ್ಪಿರಿಟ
ಆತ್ಮನು77ಆತ್ಮವು64ಆತ್ಮವನ್ನು43ಆತ್ಮ35ಆತ್ಮನ20ಸ್ಫೂರ್ತಿಯನ್ನು20ಆತ್ಮನಿಂದ18ಆತ್ಮನನ್ನು16ಆತ್ಮವನ್ನೂ9ಆತ್ಮದಲ್ಲಿ8ಆತ್ಮಕ್ಕೆ7ಸ್ಫೂರ್ತಿ6ಆತ್ಮದಿಂದ5ಆತ್ಮನಿಗೆ5ಆತ್ಮವೂ4ಆತ್ಮವೇ4ಸ್ಪೂರ್ತಿ4ಸ್ಪೂರ್ತಿಯನ್ನು4ಆತ್ಮದಿಂದಲೂ3ಆತ್ಮದೊಂದಿಗೆ3ಪವಿತ್ರಾತ್ಮನನ್ನು3ಆತ್ಮದ2ಆತ್ಮವಿರುವದೆಂದೂ2ಆತ್ಮನೇ2ಆತ್ಮನಿಂದಲೂ2ಪವಿತ್ರಾತ್ಮನ2ನಡೆದುಕೊಂಡಿರಿ2ಭೂತ2ಭಾವನೆಯ2ಕಿದರು1ಆತ್ಮವುಳ್ಳವರು1ದೂಷಣೆಯು1ದುರಾತ್ಮನಿಂದ1ವಿಗ್ರಹಾರಾ1ಒಳಗಾಗದಂತೆ1ಕೆಣ1ಆತ್ಮವನ್ನೇ1ನಡೆಯೋಣನಾವು1ಆತ್ಮವಿಲ್ಲದವರೂ1ತೊಡಗಿದ್ದಾರೆ.1ಉತ್ಸಾಹದ1ಚೇತನವನ್ನು1ಕಲಿಯುವಂತೆ1ಪ್ರೇರೇಪಣೆಗೊಂಡು1ಸ್ಫೂರ್ತಿಗೆ1ಪ್ರತಿಫಲಿಸಬೇಕು.1ಸ್ಪೂರ್ತಿಗೆ1ಉದ್ಯಮಶೀಲತೆಯ1ಕಾಡ್ಗಿಚ್ಚಿನಂತಹ1ಆತ್ಮವಿದ್ದಂತೆ.1ಆಶಾವಾದಿಗಳಾಗಿದ್ದು1ಸಾಯಬಾರದು.1
Jesus when he was baptized went up directly from the water and behold the heavens were opened to him He saw the Spirit of God descending as a dove and coming on him
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನುಆಗಇಗೋ ಈತನು ಪ್ರಿಯ ನಾಗಿರುವ ನನ್ನ ಮಗನು ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು
For it is not you who speak but the Spirit of your Father who speaks in you
ಯಾಕಂದರೆ ಮಾತನಾಡು ವವರು ನೀವಲ್ಲ ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ
Behold my servant whom I have chosen my beloved in whom my soul is well pleased I will put my Spirit on him He will proclaim justice to the nations
ಇಗೋ ನಾನು ಆರಿಸಿಕೊಂಡ ನನ್ನ ಸೇವಕನು ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು
Therefore I tell you every sin and blasphemy will be forgiven men but the blasphemy against the Spirit will not be forgiven men
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ
Jesus cried again with a loud voice and yielded up his spirit
ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು
Advertisement - Remove
Immediately coming up from the water he saw the heavens parting and the Spirit descending on him like a dove
ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು
Immediately the Spirit drove him out into the wilderness
ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು
He sighed deeply in his spirit and said Why does this generation seek a sign Most certainly I tell you no sign will be given to this generation
ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟುಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು
They brought him to him and when he saw him immediately the spirit convulsed him and he fell on the ground wallowing and foaming at the mouth
ಆಗ ಅವರು ಅವನನ್ನು ಆತನ ಬಳಿಗೆ ತಂದರು ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು
Watch and pray that you may not enter into temptation The spirit indeed is willing but the flesh is weak
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ ಆತ್ಮವು ನಿಜವಾಗಿಯೂ ಸಿದ್ಧವಾಗಿದೆ ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading