Advertisement - Remove

spirit - Example Sentences

Popularity:
Difficulty:
ಸ್ಪಿರಟ / ಸ್ಪಿರಿಟ / ಸ್ಪಿರಿಟ
ಆತ್ಮನು77ಆತ್ಮವು64ಆತ್ಮವನ್ನು43ಆತ್ಮ35ಆತ್ಮನ20ಸ್ಫೂರ್ತಿಯನ್ನು20ಆತ್ಮನಿಂದ18ಆತ್ಮನನ್ನು16ಆತ್ಮವನ್ನೂ9ಆತ್ಮದಲ್ಲಿ8ಆತ್ಮಕ್ಕೆ7ಸ್ಫೂರ್ತಿ6ಆತ್ಮದಿಂದ5ಆತ್ಮನಿಗೆ5ಆತ್ಮವೂ4ಆತ್ಮವೇ4ಸ್ಪೂರ್ತಿ4ಸ್ಪೂರ್ತಿಯನ್ನು4ಆತ್ಮದಿಂದಲೂ3ಆತ್ಮದೊಂದಿಗೆ3ಪವಿತ್ರಾತ್ಮನನ್ನು3ಆತ್ಮದ2ಆತ್ಮವಿರುವದೆಂದೂ2ಆತ್ಮನೇ2ಆತ್ಮನಿಂದಲೂ2ಪವಿತ್ರಾತ್ಮನ2ನಡೆದುಕೊಂಡಿರಿ2ಭೂತ2ಭಾವನೆಯ2ಕಿದರು1ಆತ್ಮವುಳ್ಳವರು1ದೂಷಣೆಯು1ದುರಾತ್ಮನಿಂದ1ವಿಗ್ರಹಾರಾ1ಒಳಗಾಗದಂತೆ1ಕೆಣ1ಆತ್ಮವನ್ನೇ1ನಡೆಯೋಣನಾವು1ಆತ್ಮವಿಲ್ಲದವರೂ1ತೊಡಗಿದ್ದಾರೆ.1ಉತ್ಸಾಹದ1ಚೇತನವನ್ನು1ಕಲಿಯುವಂತೆ1ಪ್ರೇರೇಪಣೆಗೊಂಡು1ಸ್ಫೂರ್ತಿಗೆ1ಪ್ರತಿಫಲಿಸಬೇಕು.1ಸ್ಪೂರ್ತಿಗೆ1ಉದ್ಯಮಶೀಲತೆಯ1ಕಾಡ್ಗಿಚ್ಚಿನಂತಹ1ಆತ್ಮವಿದ್ದಂತೆ.1ಆಶಾವಾದಿಗಳಾಗಿದ್ದು1ಸಾಯಬಾರದು.1
A man's spirit will sustain him in sickness but a crushed spirit who can bear
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು
A man's spirit will sustain him in sickness but a crushed spirit who can bear
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು
The spirit of man is Yahweh's lamp searching all his innermost parts
ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ
A man's pride brings him low but one of lowly spirit gains honor
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು
and the dust returns to the earth as it was and the spirit returns to God who gave it
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು
Advertisement - Remove
The Spirit of Yahweh will rest on him the spirit of wisdom and understanding the spirit of counsel and might the spirit of knowledge and of the fear of Yahweh
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ ಆಲೋಚನಾ ಪರಾಕ್ರಮದ ಆತ್ಮತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ ಅಂತೂ ಕರ್ತನ ಆತ್ಮನು ನೆಲೆಯಾಗುವನು
The Spirit of Yahweh will rest on him the spirit of wisdom and understanding the spirit of counsel and might the spirit of knowledge and of the fear of Yahweh
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ ಆಲೋಚನಾ ಪರಾಕ್ರಮದ ಆತ್ಮತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ ಅಂತೂ ಕರ್ತನ ಆತ್ಮನು ನೆಲೆಯಾಗುವನು
Yahweh has mixed a spirit of perverseness in the midst of her and they have caused Egypt to go astray in all of its works like a drunken man staggers in his vomit
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ ಬೆರೆಸಿದ್ದಾನೆ ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ
and a spirit of justice to him who sits in judgment and strength to those who turn back the battle at the gate
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು
For Yahweh has poured out on you a spirit of deep sleep and has closed your eyes the prophets and he has covered your heads the seers
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading