The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Behold my servant whom I uphold mine elect in whom my soul delighteth I have put my spirit upon him he shall bring forth judgment to the Gentiles
ಇಗೋ ನಾನು ಆಧಾರವಾಗಿರುವ ನನ್ನ ಸೇವಕನು ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು
For I will pour water upon him that is thirsty and floods upon the dry ground I will pour my spirit upon thy seed and my blessing upon thine offspring
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು
For I will not contend for ever neither will I be always wroth for the spirit should fail before me and the souls which I have made
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು
Behold my servants shall sing for joy of heart but ye shall cry for sorrow of heart and shall howl for vexation of spirit
ಇಗೋ ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ
Whithersoever the spirit was to go they went thither was their spirit to go and the wheels were lifted up over against them for the spirit of the living creature was in the wheels
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು
When those went these went and when those stood these stood and when those were lifted up from the earth the wheels were lifted up over against them for the spirit of the living creature was in the wheels
ಅವುಗಳು ಹೋಗುವಾಗ ಇವುಗಳೂ ಹೋದವು ಅವುಗಳು ನಿಲ್ಲುವಾಗ ಇವುಗಳೂ ನಿಂತವು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು
And the spirit entered into me when he spake unto me and set me upon my feet that I heard him that spake unto me
ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು
Then the spirit entered into me and set me upon my feet and spake with me and said unto me Go shut thyself within thine house
ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆಹೋಗು ನಿನ್ನ ಮನೆಯಲ್ಲಿ ನೀನು ಅಡಗಿಕೋ
When they stood these stood and when they were lifted up these lifted up themselves also for the spirit of the living creature was in them
ಅವು ನಿಂತಾಗ ಇವೂ ನಿಂತವು ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು
And I will give them one heart and I will put a new spirit within you and I will take the stony heart out of their flesh and will give them an heart of flesh
ಅವರಿಗೆ ಒಂದು ಹೃದಯವನ್ನು ಕೊಡು ವೆನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…