The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
For if he that cometh preacheth another Jesus whom we have not preached or if ye receive another spirit which ye have not received or another gospel which ye have not accepted ye might well bear with him
ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ
You shall speak to all who are wisehearted whom I have filled with the spirit of wisdom that they make Aaron's garments to sanctify him that he may minister to me in the priest's office
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು ಅವರು ಆರೋನನ ವಸ್ತ್ರಗಳನ್ನು ಮಾಡಲಿ ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು
Moses said to him Are you jealous for my sake I wish that all Yahweh's people were prophets that Yahweh would put his Spirit on them
ಮೋಶೆಯು ಅವನಿಗೆ ಹೇಳಿದ್ದೇ ನಂದರೆನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು
Now therefore behold Yahweh has put a lying spirit in the mouth of all these your prophets and Yahweh has spoken evil concerning you
ಅದಕ್ಕೆ ಆತನುನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ ನೀನು ಹೋಗಿ ಹಾಗೆ ಮಾಡು ಅಂದನು ಆದದರಿಂದ ಇಗೋ ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು
Now therefore behold Yahweh has put a lying spirit in the mouth of these your prophets and Yahweh has spoken evil concerning you
ಆದದರಿಂದ ಇಗೋ ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…