Advertisement - Remove

stars - Example Sentences

Popularity:
Difficulty:

Interpreted your input "stars" as "star".

ಸ್ಟಾರ
But immediately after the oppression of those days the sun will be darkened the moon will not give its light the stars will fall from the sky and the powers of the heavens will be shaken
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು ಚಂದ್ರನು ತನ್ನ ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು
the stars will be falling from the sky and the powers that are in the heavens will be shaken
ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು
There will be signs in the sun moon and stars and on the earth anxiety of nations in perplexity for the roaring of the sea and the waves
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು
When neither sun nor stars shone on us for many days and no small storm pressed on us all hope that we would be saved was now taken away
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು
There is one glory of the sun another glory of the moon and another glory of the stars for one star differs from another star in glory
ಸೂರ್ಯನ ಮಹಿಮೆ ಒಂದು ವಿಧ ಚಂದ್ರನ ಮಹಿಮೆ ಮತ್ತೊಂದು ವಿಧ ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ
Advertisement - Remove
wild waves of the sea foaming out their own shame wandering stars for whom the blackness of darkness has been reserved forever
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು
the mystery of the seven stars which you saw in my right hand and the seven golden lampstands The seven stars are the angels of the seven assemblies The seven lampstands are seven assemblies
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು
the mystery of the seven stars which you saw in my right hand and the seven golden lampstands The seven stars are the angels of the seven assemblies The seven lampstands are seven assemblies
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು
To the angel of the assembly in Ephesus write He who holds the seven stars in his right hand he who walks among the seven golden lampstands says these things
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ
And to the angel of the assembly in Sardis write He who has the seven Spirits of God and the seven stars says these things I know your works that you have a reputation of being alive but you are dead
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading