Advertisement - Remove

streams - Example Sentences

Popularity:
Difficulty:

Interpreted your input "streams" as "stream".

ಸ್ಟ್ರೀಮ
when my steps were washed with butter and the rock poured out streams of oil for me
ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು
He will be like a tree planted by the streams of water that brings forth its fruit in its season whose leaf also does not wither Whatever he does shall prosper
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ ಎಲೆ ಬಾಡದಂಥ ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು ಅವನು ಮಾಡು ವದೆಲ್ಲಾ ಸಫಲವಾಗುವದು
Streams of tears run down my eyes because they don't observe your law
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ
Then the lame man will leap like a deer and the tongue of the mute will sing for waters will break out in the wilderness and streams in the desert
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು
For I will pour water on him who is thirsty and streams on the dry ground I will pour my Spirit on your seed and my blessing on your offspring
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು
Advertisement - Remove
A fountain of gardens a well of living waters and streams from Lebanon
ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆಓ ಉತ್ತರ ಗಾಳಿಯೇ ಎಚ್ಚರವಾಗು ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು ಅದರ ಸುಗಂಧಗಳು ಹರಿಯಲಿ ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ
Then shall the lame man leap as an hart and the tongue of the dumb sing for in the wilderness shall waters break out and streams in the desert
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು
He said that it is only natural that the search for answers be led by the humanity’s longest traditions of thought, rooted in various religions, civilizations, and multiple streams of spirituality.
ವಿವಿಧ ಧರ್ಮಗಳ ಬೇರುಗಳಲ್ಲಿ, ನಾಗರಿಕತೆಯಲ್ಲಿ ಮತ್ತು ಆಧ್ಯಾತ್ಮಿಕತೆಯ ಬಹುಮುಖಿ ವಾಹಿನಿಗಳಲ್ಲಿ ಅಂರ್ತರ್ಗತವಾಗಿರುವ ಮಾನವೀಯತೆಯ ದೀರ್ಘಕಾಲೀನ ಸಂಪ್ರದಾಯಗಳ ಚಿಂತನೆ ನೇತೃತ್ವದಲ್ಲಿ ಉತ್ತರಗಳ ಹುಡುಕಾಟ ನಡೆಯುವುದು ಸ್ವಾಭಾವಿಕ ಎಂದು ಅವರು ಹೇಳಿದರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading