Advertisement - Remove

surely - Example Sentences

Popularity:
Difficulty:
ಶುರ್ಲೀ
Surely the mountains produce food for him where all the animals of the field play
ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ
1 vote
Forasmuch as many have taken in hand to set forth in order a declaration of those things which are most surely believed among us
ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
And he said unto them Ye will surely say unto me this proverb Physician heal thyself whatsoever we have heard done in Capernaum do also here in thy country
ಆತನು ಅವರಿಗೆವೈದ್ಯನೇ ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು
For I have given unto them the words which thou gavest me and they have received them and have known surely that I came out from thee and they have believed that thou didst send me
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ ಇವರು ಅವುಗಳನ್ನು ಅಂಗೀಕರಿಸಿದ್ದಾರೆ ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ
The serpent said to the woman You won't surely die
ಸರ್ಪವು ಸ್ತ್ರೀಗೆನೀವು ಖಂಡಿತವಾಗಿ ಸಾಯುವದಿಲ್ಲ
Advertisement - Remove
since Abraham has surely become a great and mighty nation and all the nations of the earth will be blessed in him
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು
Abimelech called Isaac and said Behold surely she is your wife Why did you sayShe is my sisterIsaac said to him Because I saidLest I die because of her
ಆಗ ಅಬೀಮೆಲೆಕನು ಇಸಾಕ ನನ್ನು ಕರೆದುಅಗೋ ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ ಆದರೆ ನೀನುಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು ಇಸಾಕನು ಅವನಿಗೆನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು
then this stone which I have set up for a pillar will be God's house Of all that you will give me I will surely give the tenth to you
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು
Send one of you and let him get your brother and you shall be bound that your words may be tested whether there is truth in you or else by the life of Pharaoh surely you are spies
ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ ಆದರೆ ನೀವು ಸೆರೆಮನೆ ಯಲ್ಲಿರಬೇಕು ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು
I will go down with you into Egypt I will also surely bring you up again Joseph will close your eyes
ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ ಕಾನಾನಿಗೆ ತಿರಿಗಿ ಬರಮಾಡುವೆನು ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading