Advertisement - Remove

tent - Example Sentences

Popularity:
Difficulty:
ಟೇನ್ಟ
and because he practiced the same trade he lived with them and worked for by trade they were tent makers
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು
He drank of the wine and got drunk He was uncovered within his tent
ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು
He left from there to the mountain on the east of Bethel and pitched his tent having Bethel on the west and Ai on the east There he built an altar to Yahweh and called on the name of Yahweh
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು
Abram moved his tent and came and lived by the oaks of Mamre which are in Hebron and built an altar there to Yahweh
ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು
Isaac brought her into his mother Sarah's tent and took Rebekah and she became his wife He loved her Isaac was comforted after his mother's death
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು ಅವನು ರೆಬೆಕ್ಕಳನ್ನು ಅಂಗೀಕರಿಸಿದನು ಆಕೆಯು ಅವನ ಹೆಂಡತಿಯಾದಳು ಅವನು ಆಕೆಯನ್ನು ಪ್ರೀತಿಮಾಡಿದನು ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು
Advertisement - Remove
He built an altar there and called on the name of Yahweh and pitched his tent there There Isaac's servants dug a well
ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು
Laban caught up with Jacob Now Jacob had pitched his tent in the mountain and Laban with his relatives encamped in the mountain of Gilead
ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು
Israel traveled and spread his tent beyond the tower of Eder
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು
You shall make a covering for the tent of ramsskins dyed red and a covering of sea cow hides above
ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು
You shall bring Aaron and his sons to the door of the Tent of Meeting and shall wash them with water
ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading