Advertisement - Remove

tent - Example Sentences

Popularity:
Difficulty:
ಟೇನ್ಟ
You shall lay them up in the Tent of Meeting before the testimony where I meet with you
ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು
Moses laid up the rods before Yahweh in the tent of the testimony
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು
I behold I have taken your brothers the Levites from among the children of Israel to you they are a gift given to Yahweh to do the service of the Tent of Meeting
ಇಗೋ ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ
To the children of Levi behold I have given all the tithe in Israel for an inheritance in return for their service which they serve even the service of the Tent of Meeting
ಇಗೋ ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ
Henceforth the children of Israel shall not come near the Tent of Meeting lest they bear sin and die
ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು
Advertisement - Remove
But the Levites shall do the service of the Tent of Meeting and they shall bear their iniquity it shall be a statute forever throughout your generations and among the children of Israel they shall have no inheritance
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು
You shall eat it in every place you and your households for it is your reward in return for your service in the Tent of Meeting
ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು
This is the law when a man dies in a tent everyone who comes into the tent and everyone who is in the tent shall be unclean seven days
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು
This is the law when a man dies in a tent everyone who comes into the tent and everyone who is in the tent shall be unclean seven days
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು
Moses and Aaron went from the presence of the assembly to the door of the Tent of Meeting and fell on their faces and the glory of Yahweh appeared to them
ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು ಕರ್ತನ ಮಹಿಮೆಯು ಅವರಿಗೆ ಕಾಣಬಂತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading