Advertisement - Remove

tent - Example Sentences

Popularity:
Difficulty:
ಟೇನ್ಟ
They stood before Moses and before Eleazar the priest and before the princes and all the congregation at the door of the Tent of Meeting saying
ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯ ೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು
Moses and Eleazar the priest took the gold of the captains of thousands and of hundreds and brought it into the Tent of Meeting for a memorial for the children of Israel before Yahweh
ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು
Yahweh said to Moses Behold your days approach that you must die call Joshua and present yourselves in the Tent of Meeting that I may commission him Moses and Joshua went and presented themselves in the Tent of Meeting
ಇದಲ್ಲದೆ ಕರ್ತನು ಮೋಶೆಗೆಇಗೋ ನೀನು ಸಾಯುವ ದಿನಗಳು ಸವಿಾಪವಾದವು ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು
So Joshua sent messengers and they ran to the tent Behold it was hidden in his tent with the silver under it
ಆಗ ಯೆಹೋಶುವನು ದೂತರನ್ನು ಕಳುಹಿಸಿದನು ಅವರು ಡೇರೆಗಳಿಗೆ ಓಡಿದರು ಇಗೋ ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು ಬೆಳ್ಳಿಯು ಅದರ ಕೆಳಗೆ ಇತ್ತು
The whole congregation of the children of Israel assembled themselves together at Shiloh and set up the Tent of Meeting there The land was subdued before them
ಇಸ್ರಾಯೇಲ್‌ ಮಕ್ಕಳ ಸಭೆಯ ೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು ದೇಶವು ಅವರ ವಶವಾಯಿತು
Advertisement - Remove
Now Heber the Kenite had separated himself from the Kenites even from the children of Hobab the brotherinlaw of Moses and had pitched his tent as far as the oak in Zaanannim which is by Kedesh
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು
However Sisera fled away on his feet to the tent of Jael the wife of Heber the Kenite for there was peace between Jabin the king of Hazor and the house of Heber the Kenite
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು
Jael shall be blessed above women the wife of Heber the Kenite blessed shall she be above women in the tent
ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು
All the people arose as one man saying None of us will go to his tent neither will any of us turn to his house
ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ ಮತ್ತು ತನ್ನ ಮನೆಗೆ ತಿರುಗಕೂಡದು
Now Eli was very old and he heard all that his sons did to all Israel and how that they lay with the women who served at the door of the Tent of Meeting
ಆದರೆ ಏಲಿಯು ಬಹಳ ವೃದ್ಧನಾಗಿದ್ದನು ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading