Advertisement - Remove

tent - Example Sentences

ಟೇನ್ಟ
I will dwell in your tent forever I will take refuge in the shelter of your wings Selah
ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು ಸೆಲಾ
Moreover he rejected the tent of Joseph and didn't choose the tribe of Ephraim
ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ
It will never be inhabited neither will it be lived in from generation to generation The Arabian will not pitch a tent there neither will shepherds make their flocks lie down there
ಅದು ಎಂದಿಗೂ ನಿವಾಸ ಸ್ಥಳ ವಾಗದು ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು
A throne will be established in loving kindness One will sit on it in truth in the tent of David judging seeking justice and swift to do righteousness
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು
Enlarge the place of your tent and let them stretch forth the curtains of your habitations don't spare lengthen your cords and strengthen your stakes
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ ಹಿಂತೆ ಗೆಯಬೇಡ ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು
Advertisement - Remove
You also carried the tent of your king and the shrine of your images the star of your god which you made for yourselves
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು ನಿಮ್ಮ ಕಿಯೂನ್‌ ಎಂಬ ವಿಗ್ರಹವನ್ನು ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದುಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ
In that day I will raise up the tent of David who is fallen and close up its breaches and I will raise up its ruins and I will build it as in the days of old
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು
And he drank of the wine and was drunken and he was uncovered within his tent
ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು
And Isaac brought her into his mother Sarah's tent and took Rebekah and she became his wife and he loved her and Isaac was comforted after his mother's death
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು ಅವನು ರೆಬೆಕ್ಕಳನ್ನು ಅಂಗೀಕರಿಸಿದನು ಆಕೆಯು ಅವನ ಹೆಂಡತಿಯಾದಳು ಅವನು ಆಕೆಯನ್ನು ಪ್ರೀತಿಮಾಡಿದನು ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು
And Isaac departed thence and pitched his tent in the valley of Gerar and dwelt there
ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading