The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He commanded the multitude to sit down on the ground and he took the seven loaves Having given thanks he broke them and gave them to his disciples to serve and they served the multitude
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಅವರು ಜನರಿಗೆ ಹಂಚಿದರು
He received a cup and when he had given thanks he said Take this and share it among yourselves
ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು
you also helping together on our behalf by your supplication that for the gift bestowed on us by means of many thanks may be given by many persons on your behalf
ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ
For this service of giving that you perform not only makes up for lack among the saints but abounds also through many givings of thanks to God
ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು
nor filthiness nor foolish talking nor jesting which are not appropriate but rather giving of thanks
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ ಅಯುಕ್ತವಾಗಿವೆ ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ
And he commanded the people to sit down on the ground and he took the seven loaves and gave thanks and brake and gave to his disciples to set before them and they did set them before the people
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಅವರು ಜನರಿಗೆ ಹಂಚಿದರು
And he took the cup and gave thanks and said Take this and divide it among yourselves
ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು
For thou verily givest thanks well but the other is not edified
ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ
Ye also helping together by prayer for us that for the gift bestowed upon us by the means of many persons thanks may be given by many on our behalf
ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ
Neither filthiness nor foolish talking nor jesting which are not convenient but rather giving of thanks
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ ಅಯುಕ್ತವಾಗಿವೆ ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…