Advertisement - Remove

till - Example Sentences

ಟಿಲ
When they had heard the king they departed and lo the star which they saw in the east went before them till it came and stood over where the young child was
ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು
A bruised reed shall he not break and smoking flax shall he not quench till he send forth judgment unto victory
ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ
And he said unto them In what place soever ye enter into an house there abide till ye depart from that place
ಇದಲ್ಲದೆ ಆತನು ಅವರಿಗೆಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ
But I tell you of a truth there be some standing here which shall not taste of death till they see the kingdom of God
ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು
But I have a baptism to be baptized with and how am I straitened till it be accomplished
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ
Advertisement - Remove
It is like leaven which a woman took and hid in three measures of meal till the whole was leavened
ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು
And will not rather say unto him Make ready wherewith I may sup and gird thyself and serve me till I have eaten and drunken and afterward thou shalt eat and drink
ಹಾಗೆ ಹೇಳದೆನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ
Jesus saith unto him If I will that he tarry till I come what is that to thee follow thou me
22ಯೇಸು ಅವನಿಗೆನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ನೀನು ನನ್ನನ್ನು ಹಿಂಬಾ ಲಿಸು ಅಂದನು
Till another king arose which knew not Joseph
ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು
But Philip was found at Azotus and passing through he preached in all the cities till he came to Caesarea
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading