The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Under ‘Ayushman Bharat Yojana ‘, the Government of India and insurance companies will jointly provide 5 lakh repees for treatment to about 10 crore families or say 50 crore citizens per year.
‘ಆಯುಷ್ಮಾನ್ ಭಾರತ ಯೋಜನೆ’ ಇದರ ಅಂಗವಾಗಿ ಸುಮಾರು 10 ಕೋಟಿ ಕುಟುಂಬಗಳು ಅಂದರೆ ಸುಮಾರು 50 ಕೋಟಿ ನಾಗರೀಕರಿಗೆ, ಭಾರತ ಸರ್ಕಾರ ಮತ್ತು ವಿಮಾ ಕಂಪನಿಗಳು ಸೇರಿ ಒಂದು ವರ್ಷದಲ್ಲಿ 5 ಲಕ್ಷದಷ್ಟು ಚಿಕಿತ್ಸಾ ವೆಚ್ಚವನ್ನು ಕೊಡುತ್ತವೆ.
This 470-bedded hospital with state of art facilities will provide quality treatment on all disciplines of medicine.
470 ಹಾಸಿಗೆಗಳ ಸಾಮರ್ಥ್ಯದ ಈ ಆಸ್ಪತ್ರೆ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ವೈದ್ಯಕೀಯದ ಎಲ್ಲ ವಿಭಾಗಗಳಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುತ್ತದೆ.
Prime Minister said BHU Cancer Centre and Bhabha Cancer Hospital, Lahartara will provide advanced treatment to patients from Bihar, Jharkhand, Chhatisgarh and other nearby states.
ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಕ್ಯಾನ್ಸರ್ ಕೇಂದ್ರ ಮತ್ತು ಲಹರ್ತಾರಾದ ಬಾಬಾ ಕ್ಯಾನ್ಸರ್ ಆಸ್ಪತ್ರೆಗಳು ಬಿಹಾರ, ಜಾರ್ಖಂಡ್, ಛತ್ತೀಸ್ ಗಢ ಮತ್ತು ಇತರೆ ಸುತ್ತಮುತ್ತಲ ರಾಜ್ಯಗಳ ರೋಗಿಗಳಿಗೆ ಆಧುನಿಕ ಚಿಕಿತ್ಸೆಯನ್ನು ಒದಗಿಸಲಿವೆ ಎಂದು ಪ್ರಧಾನಮಂತ್ರಿ ಹೇಳಿದರು.
Medical treatment and its cost has always been a cause of concern for the lower middle class and poor sections of the society.
ಕೆಳ ಮಧ್ಯಮವರ್ಗ ಮತ್ತು ಸಮಾಜದ ಬಡ ವರ್ಗದವರಿಗೆ ವೈದ್ಯಕೀಯ ವೆಚ್ಚ ಮತ್ತು ಚಿಕಿತ್ಸೆ ಎರಡೂ ಕಾಳಜಿಯ ವಿಚಾರಗಳೇ ಆಗಿವೆ.
Under the scheme these families will get free treatment up to Rs. 5 lakhs per annum in the identified hospitals.
ಈ ಯೋಜನೆಯಡಿ, ಈ ಕುಟಂಬಗಳು, ಗುರುತಿಸಲಾದ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿಗಳವರೆಗೆ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿದೆ.
Establishment of 24 new medical colleges across the country will not only facilitate the treatment of the people but also help to impart medical education to the youngsters.
24 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ದೇಶಾದ್ಯಂತ ತೆರೆಯುತ್ತಿರುವುದು, ಜನರಿಗೆ ಚಿಕಿತ್ಸೆಯನ್ನು ಒದಗಿಸುವುದರ ಜೊತೆಗೆ, ಯುವಜನರಿಗೆ ವೈದ್ಯಕೀಯ ಶಿಕ್ಷಣವನ್ನೂ ನೀಡುತ್ತದೆ.
She has mastery in synthesizing medicines used for treatment of snake bites.
ಲಕ್ಷ್ಮಿಯವರು ತಮ್ಮ ಆಯುರ್ವೇದ ಔಷಧಗಳ ಜ್ಞಾನದಿಂದಾಗಿ ನಿರಂತರ ಸಮಾಜಸೇವೆ ಮಾಡುತ್ತಿದ್ದಾರೆ.
This has provided 800 million health screening check-ups, and free referral treatment to 20 million children, in the last four years.
ಇದರಡಿ ಕಳೆದ ನಾಲ್ಕು ವರ್ಷಗಳಲ್ಲಿ 800 ಮಿಲಿಯನ್ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗಿದ್ದು, 20 ಮಿಲಿಯನ್ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ.
We have already provided free treatment worth 700 Crore rupees to 5 lakh families under this scheme within 10 weeks of its launch.
ಈ ಯೋಜನೆ ಆರಂಭವಾದ ಹತ್ತು ವಾರಗಳಲ್ಲಿಯೇ ಸುಮಾರು 5 ಲಕ್ಷ ಕುಟುಂಬಗಳಿಗೆ 700 ಕೋಟಿ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗಿದೆ.
The decision comes in the wake of the increasing instances of cancer, limited cancer treatment facilities and the need for a hospital support to carry out further research in North Eastern Region.
ಕ್ಯಾನ್ಸರ್ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ, ಸೀಮಿತ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳಿರುವ ಹಿನ್ನೆಲೆಯಲ್ಲಿ ಮತ್ತು ಈಶಾನ್ಯ ವಲಯದಲ್ಲಿ ಸಂಶೋಧನೆ ನಡೆಸಲು ಮತ್ತು ಆಸ್ಪತ್ರೆಯ ನೆರವಿನ ಅಗತ್ಯ ಮನಗಂಡು ಈ ನಿರ್ಧಾರಕ್ಕೆ ಬರಲಾಗಿದೆ.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…