The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Even so every good tree produces good fruit but the corrupt tree produces evil fruit
ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ
Either make the tree good and its fruit good or make the tree corrupt and its fruit corrupt for the tree is known by its fruit
ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು
Seeing a fig tree by the road he came to it and found nothing on it but leaves He said to it Let there be no fruit from you forever Immediately the fig tree withered away
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ ಆಗ ಆತನು ಅದಕ್ಕೆಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು
Seeing a fig tree by the road he came to it and found nothing on it but leaves He said to it Let there be no fruit from you forever Immediately the fig tree withered away
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ ಆಗ ಆತನು ಅದಕ್ಕೆಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು
When the disciples saw it they marveled saying How did the fig tree immediately wither away
ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು
Now from the fig tree learn this parable When its branch has now become tender and puts forth its leaves you know that the summer is near
ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ
Seeing a fig tree afar off having leaves he came to see if perhaps he might find anything on it When he came to it he found nothing but leaves for it was not the season for figs
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ
As they passed by in the morning they saw the fig tree withered away from the roots
ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು
Peter remembering said to him Rabbi look The fig tree which you cursed has withered away
ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆಗುರುವೇ ಇಗೋ ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು
Now from the fig tree learn this parable When the branch has now become tender and puts forth its leaves you know that the summer is near
ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…