Advertisement - Remove

turn - Example Sentences

Popularity:
Difficulty:
ಟರ್ನ
But I say unto you That ye resist not evil but whosoever shall smite thee on thy right cheek turn to him the other also
ಆದರೆ ನಾನು ನಿಮಗೆ ಹೇಳುವದೇನಂದರೆನೀವು ಕೆಟ್ಟದ್ದನ್ನು ಎದುರಿಸಬೇಡಿರಿ ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು
But Elymas the sorcerer for so is his name by interpretation withstood them seeking to turn away the deputy from the faith
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ
But shewed first unto them of Damascus and at Jerusalem and throughout all the coasts of Judaea and then to the Gentiles that they should repent and turn to God and do works meet for repentance
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು
Now the Amalekite and the Canaanite dwell in the valley tomorrow turn and go into the wilderness by the way to the Red Sea
ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು
Let me pass through your land I will go along by the highway I will turn neither to the right hand nor to the left
ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ
Advertisement - Remove
Asahel pursued after Abner and in going he didn't turn to the right hand nor to the left from following Abner
ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು
When the sky is shut up and there is no rain because they have sinned against you if they pray toward this place and confess your name and turn from their sin when you afflict them
ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
When the sky is shut up and there is no rain because they have sinned against you if they pray toward this place and confess your name and turn from their sin when you afflict them
ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
if my people who are called by my name shall humble themselves and pray and seek my face and turn from their wicked ways then will I hear from heaven and will forgive their sin and will heal their land
ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು
The caravans that travel beside them turn aside They go up into the waste and perish
ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ ಇಲ್ಲವಾಗಿ ನಾಶವಾಗುತ್ತವೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading