The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
I was in the city of Joppa praying and in a trance I saw a vision A certain vessel descend as it had been a great sheet let down from heaven by four corners and it came even to me
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು
1 vote
When he came out he could not speak to them and they perceived that he had seen a vision in the temple He continued making signs to them and remained mute
ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು
While Peter was pondering the vision the Spirit said to him Behold three men seek you
ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆಅಗೋ ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ
And as they came down from the mountain Jesus charged them saying Tell the vision to no man until the Son of man be risen again from the dead
ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು
And when he came out he could not speak unto them and they perceived that he had seen a vision in the temple for he beckoned unto them and remained speechless
ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…