The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But be careful that by no means does this liberty of yours become a stumbling block to the weak
ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು ಎಚ್ಚರಿಕೆಯಾಗಿರ್ರಿ
For he was crucified through weak ness yet he lives through the power of God For we also are weak in him but we will live with him through the power of God toward you
ಬಲಹೀನ ತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು
But now that you have come to know God or rather to be known by God why do you turn back again to the weak and miserable elemental principles to which you desire to be in bondage all over again
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ
Watch and pray that ye enter not into temptation the spirit indeed is willing but the flesh is weak
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ ಆತ್ಮವು ಸಿದ್ಧವಾಗಿದೆ ನಿಜವೇ ಆದರೆ ಶರೀರವು ಬಲಹೀನ ವಾಗಿದೆ ಅಂದನು
For what the law could not do in that it was weak through the flesh God sending his own Son in the likeness of sinful flesh and for sin condemned sin in the flesh
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು
But God hath chosen the foolish things of the world to confound the wise and God hath chosen the weak things of the world to confound the things which are mighty
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ
For though he was crucified through weak ness yet he liveth by the power of God For we also are weak in him but we shall live with him by the power of God toward you
ಬಲಹೀನ ತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು
But now after that ye have known God or rather are known of God how turn ye again to the weak and beggarly elements whereunto ye desire again to be in bondage
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ
Behold you have instructed many you have strengthened the weak hands
ಇಗೋ ಅನೇಕರನ್ನು ಶಿಕ್ಷಿಸಿದಿ ಬಲಹೀನವಾದ ಕೈಗಳನ್ನು ಬಲ ಪಡಿಸಿದಿ
Strengthen the weak hands and make firm the feeble knees
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…