Advertisement - Remove

woman - Example Sentences

ವುಮನ
Let the woman learn in silence with all subjection
ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು
But I suffer not a woman to teach nor to usurp authority over the man but to be in silence
ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ ಆಕೆಯು ಮೌನವಾಗಿರಬೇಕು
And Adam was not deceived but the woman being deceived was in the transgression
ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳುಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು
If any man or woman that believeth have widows let them relieve them and let not the church be charged that it may relieve them that are widows indeed
ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು
Notwithstanding I have a few things against thee because thou sufferest that woman Jezebel which calleth herself a prophetess to teach and to seduce my servants to commit fornication and to eat things sacrificed unto idols
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ ಅದೇ ನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
Advertisement - Remove
And the woman fled into the wilderness where she hath a place prepared of God that they should feed her there a thousand two hundred and threescore days
ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು
And to the woman were given two wings of a great eagle that she might fly into the wilderness into her place where she is nourished for a time and times and half a time from the face of the serpent
ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು ಅಲ್ಲಿ ಒಂದು ಕಾಲ ಕಾಲಗಳು ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ
And the serpent cast out of his mouth water as a flood after the woman that he might cause her to be carried away of the flood
ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು
And the earth helped the woman and the earth opened her mouth and swallowed up the flood which the dragon cast out of his mouth
ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತುಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು
So he carried me away in the spirit into the wilderness and I saw a woman sit upon a scarlet coloured beast full of names of blasphemy having seven heads and ten horns
ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading