Advertisement - Remove

woman - Example Sentences

ವುಮನ
The woman conceived and bore a son When she saw that he was a fine child she hid him three months
ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು
Pharaoh's daughter said to her Take this child away and nurse him for me and I will give you your wages The woman took the child and nursed it
ಫರೋಹನ ಮಗಳು ಆಕೆಗೆಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು
Speak now in the ears of the people and let them ask every man of his neighbor and every woman of her neighbor jewels of silver and jewels of gold
ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು
If men fight and hurt a pregnant woman so that she gives birth prematurely and yet no harm follows he shall be surely fined as much as the woman's husband demands and the judges allow
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು
Speak to the children of Israel sayingIf a woman conceives and bears a male child then she shall be unclean seven days as in the days of her monthly period she shall be unclean
ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ ಅವಳು ಏಳು ದಿನಗಳು ಅಶುದ್ಧಳಾಗಿರಬೇಕು ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು
Advertisement - Remove
'You shall not uncover the nakedness of a woman and her daughter You shall not take her son's daughter or her daughter's daughter to uncover her nakedness they are near kinswomen it is wickedness
ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ ಅದು ದುಷ್ಟತನ ವಾಗಿದೆ
'You shall not approach a woman to uncover her nakedness as long as she is impure by her uncleanness
ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ
'You shall not lie with any animal to defile yourself with it neither shall any woman give herself to an animal to lie down with it it is a perversion
ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು ಅದು ಗಲಿಬಿಲಿಯಾದದ್ದು
'If a woman approaches any animal and lies down with it you shall kill the woman and the animal they shall surely be put to death their blood shall be upon them
ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಅವರ ರಕ್ತವು ಅವರ ಮೇಲೆ ಇರುವದು
'If a woman approaches any animal and lies down with it you shall kill the woman and the animal they shall surely be put to death their blood shall be upon them
ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಅವರ ರಕ್ತವು ಅವರ ಮೇಲೆ ಇರುವದು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading