Advertisement - Remove

woman - Example Sentences

Popularity:
Difficulty:
ವುಮನ
'They shall not marry a woman who is a prostitute or profane neither shall they marry a woman divorced from her husband for he is holy to his God
ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ
The son of an Israelite woman whose father was an Egyptian went out among the children of Israel and the son of the Israelite woman and a man of Israel strove together in the camp
ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು
The son of an Israelite woman whose father was an Egyptian went out among the children of Israel and the son of the Israelite woman and a man of Israel strove together in the camp
ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು
The son of the Israelite woman blasphemed the Name and cursed and they brought him to Moses His mother's name was Shelomith the daughter of Dibri of the tribe of Dan
ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು ಅವರು ಅವನನ್ನು ಮೋಶೆಯ ಬಳಿಗೆ ತಂದರು ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌
and this water that brings a curse will go into your bowels and make your body swell and your thigh fall away The woman shall say Amen Amen
ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು ಅದಕ್ಕೆ ಆ ಸ್ತ್ರೀಯುಹಾಗೆಯೇ ಆಗಲಿ ಅನ್ನಬೇಕು
Advertisement - Remove
He shall make the woman drink the water of bitterness that causes the curse and the water that causes the curse shall enter into her and become bitter
ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು
The priest shall take a handful of the meal offering as its memorial and burn it on the altar and afterward shall make the woman drink the water
ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು
If the woman isn't defiled but is clean then she shall be free and shall conceive seed
ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು
Miriam and Aaron spoke against Moses because of the Cushite woman whom he had married for he had married a Cushite woman
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು
Miriam and Aaron spoke against Moses because of the Cushite woman whom he had married for he had married a Cushite woman
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading