The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
It came to pass afterward that he loved a woman in the valley of Sorek whose name was Delilah
ಇದರ ತರುವಾಯ ಆದದ್ದೇನಂದರೆ ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು
Mahlon and Chilion both died and the woman was bereaved of her two children and of her husband
ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು
It happened at midnight that the man was startled and turned himself and behold a woman lay at his feet
ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು
Now my daughter don't be afraid I will do to you all that you say for all the city of my people does know that you are a worthy woman
ಈಗ ನನ್ನ ಮಗಳೇ ನೀನು ಭಯಪಡಬೇಡ ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು
She lay at his feet until the morning She rose up before one could discern another For he said Let it not be known that the woman came to the threshing floor
ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು
She said Let your handmaid find favor in your sight So the woman went her way and ate and her facial expression wasn't sad any more
ಅದಕ್ಕವಳುನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ
Eli blessed Elkanah and his wife and said Yahweh give you seed of this woman for the petition which was asked of Yahweh They went to their own home
ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು
When the woman saw Samuel she cried with a loud voice and the woman spoke to Saul saying Why have you deceived me For you are Saul
ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು ಆ ಸ್ತ್ರೀಯುಯಾಕೆ ನನ್ನನ್ನು ಮೋಸ ಮಾಡಿದಿ ನೀನು ಸೌಲನು ಅಂದಳು
The king said to her Don't be afraid For what do you see The woman said to Saul I see a god coming up out of the earth
ಅರಸನು ಅವಳಿಗೆಭಯಪಡಬೇಡ ನೀನು ನೋಡಿದ್ದೇನು ಅಂದನು ಆಗ ಆ ಸ್ತ್ರೀಯು ಸೌಲನಿಗೆದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು
But he refused and said I will not eat But his servants together with the woman constrained him and he listened to their voice So he arose from the earth and sat on the bed
ಅದಕ್ಕವನು ಒಪ್ಪದೆನಾನು ತಿನ್ನುವದಿಲ್ಲ ಅಂದನು ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…