The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
It happened at evening that David arose from off his bed and walked on the roof of the king's house and from the roof he saw a woman bathing and the woman was very beautiful to look on
ಆಗ ಆದದ್ದೇನಂದರೆ ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು
David sent and inquired after the woman One said Isn't this Bathsheba the daughter of Eliam the wife of Uriah the Hittite
ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆಕಳುಹಿಸಿದಾಗ ಒಬ್ಬನುಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು
The woman conceived and she sent and told David and said I am with child
ತರುವಾಯ ಆಕೆಯು ತನ್ನ ಮನೆಗೆ ಹೋದಳು ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು
When the woman of Tekoa spoke to the king she fell on her face to the ground showed respect and said Help O king
ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿಅರಸೇ ಸಹಾಯಮಾಡು ಎಂದು ಕೇಳಿ ಕೊಂಡಳು
Then a wise woman cried out of the city Hear hear Please say to JoabCome near here that I may speak with you
ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದಕೇಳಿರಿ ಕೇಳಿರಿ ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು
It happened the third day after I delivered that this woman delivered also We were together There was no stranger with us in the house just us two in the house
ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು ನಾವು ಇಬ್ಬರೂ ಕೂಡಿಯೇ ಇದ್ದೆವು
It happened after these things that the son of the woman the mistress of the house fell sick and his sickness was so severe that there was no breath left in him
ಇವುಗಳ ತರುವಾಯ ಏನಾಯಿತಂದರೆ ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು
The woman said to Elijah Now I know that you are a man of God and that the word of Yahweh in your mouth is truth
ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು
It fell on a day that Elisha passed to Shunem where there was a prominent woman and she persuaded him to eat bread So it was that as often as he passed by he turned in there to eat bread
ಆ ಕಾಲದಲ್ಲಿ ಏನಾಯಿತಂದರೆ ಎಲೀಷನು ಶೂನೇ ಮಿಗೆ ಹೋದನು ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು
The woman conceived and bore a son at that season when the time came around as Elisha had said to her
ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…