Advertisement - Remove

woman - Example Sentences

Popularity:
Difficulty:
ವುಮನ
For a woman whose little daughter had an unclean spirit having heard of him came and fell down at his feet
ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು
Now the woman was a Greek a Syrophoenician by race She begged him that he would cast the demon out of her daughter
ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು
If a woman herself divorces her husband and marries another she commits adultery
ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು
and the seven took her and left no children Last of all the woman also died
ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು
Most certainly I tell you wherever this Good News may be preached throughout the whole world that which this woman has done will also be spoken of for a memorial of her
ನಾನು ನಿಮಗೆ ನಿಜವಾಗಿ ಹೇಳುತ್ತೇನೆಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು
Advertisement - Remove
Now when the Pharisee who had invited him saw it he said to himself This man if he were a prophet would have perceived who and what kind of woman this is who touches him that she is a sinner
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು
A woman who had a flow of blood for twelve years who had spent all her living on physicians and could not be healed by any
ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
When the woman saw that she was not hidden she came trembling and falling down before him declared to him in the presence of all the people the reason why she had touched him and how she was healed immediately
ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು
It happened as they went on their way he entered into a certain village and a certain woman named Martha received him into her house
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು
It came to pass as he said these things a certain woman out of the multitude lifted up her voice and said to him Blessed is the womb that bore you and the breasts which nursed you
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading