The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And Miriam and Aaron spake against Moses because of the Ethiopian woman whom he had married for he had married an Ethiopian woman
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು
Now the name of the Israelite that was slain even that was slain with the Midianitish woman was Zimri the son of Salu a prince of a chief house among the Simeonites
ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ ಅವನು ಸಾಲೂವಿನ ಮಗನು ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು
And the name of the Midianitish woman that was slain was Cozbi the daughter of Zur he was head over a people and of a chief house in Midian
ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು
And seest among the captives a beautiful woman and hast a desire unto her that thou wouldest have her to thy wife
ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
And give occasions of speech against her and bring up an evil name upon her and say I took this woman and when I came to her I found her not a maid
ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
If a man be found lying with a woman married to an husband then they shall both of them die both the man that lay with the woman and the woman so shalt thou put away evil from Israel
ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು
If a man be found lying with a woman married to an husband then they shall both of them die both the man that lay with the woman and the woman so shalt thou put away evil from Israel
ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು
And the woman took the two men and hid them and said thus There came men unto me but I wist not whence they were
ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟುನನ್ನ ಬಳಿಗೆ ಮನುಷ್ಯರು ಬಂದಿದ್ದರು ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು
And they utterly destroyed all that was in the city both man and woman young and old and ox and sheep and ass with the edge of the sword
ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು
And a certain woman cast a piece of a millstone upon Abimelech's head and all to brake his skull
ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…